ಮೊಟ್ಟ ಮೊದಲ ಬಾರಿಗೆ ಬಾಹ್ಯಾಕಾಶದಲ್ಲಿ ಚಿತ್ರೀಕರಣ; ಇದು 'ಚಾಲೆಂಜ್' ಸಿನಿಮಾ!

May 18, 2021, 4:48 PM IST

ಈಗಾಗಲೇ ನಾವು ಬಾಹ್ಯಾಕಾಶ ಕಥೆಯಾಧಾರಿತ ಸಿನಿಮಾಗಳನ್ನು ವೀಕ್ಷಿಸಿದ್ದೀವಿ. ಆದರೆ ಇದೇ ಮೊದಲ ಬಾರಿ ಬಾಹ್ಯಾಕಾಶದಲ್ಲಿ ಸಿನಿಮಾ ಚಿತ್ರೀಕರಣ ಮಾಡಲಾಗುತ್ತಿದೆ. ರಷ್ಯಾದ ಬಾಹ್ಯಾಕಾಶ ಸಂಸ್ಥೆ ರೋಸ್ಕೋಸ್ಮೋಸ್ ಸದ್ಯದಲ್ಲಿಯೇ ಬಾಹ್ಯಾಕಾಶದಲ್ಲಿ ಚಿತ್ರೀಕರಣ ನಡೆಸುವುದಾಗಿ ಘೋಷಿಸಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment