Pushpa Song: ಸಾಮಿ ಸಾಮಿ ಹಾಡಿಗೆ ಟ್ಯೂನ್ ಹಾಕಿದ ವಾದ್ಯದವರು

Pushpa Song: ಸಾಮಿ ಸಾಮಿ ಹಾಡಿಗೆ ಟ್ಯೂನ್ ಹಾಕಿದ ವಾದ್ಯದವರು

Suvarna News   | Asianet News
Published : Jan 12, 2022, 12:30 PM IST

ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಹಾಗೂ ನ್ಯಾಷನಲ್ ಕ್ರಶ್‌ ರಶ್ಮಿಕಾ ಮಂದಣ್ಣ ಅಭಿನಯದ 'ಪುಷ್ಪ' ಚಿತ್ರದ ಸಾಮಿ ಸಾಮಿ ಹಾಡಿಗೆ ಕೇರಳದ ದೇವಸ್ಥಾನದಲ್ಲಿ, ಪೂಜೆಯ ಸಂದರ್ಭದಲ್ಲಿ ಅಲ್ಲಿನ ವಾದ್ಯದವರು ಟ್ಯೂನ್​ ನುಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಹಾಗೂ ನ್ಯಾಷನಲ್ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಅಭಿನಯದ 'ಪುಷ್ಪ' (Pushpa) ಚಿತ್ರವು ಬಿಡುಗಡೆಯಾಗಿ ಈಗಾಗಲೇ ಯಶಸ್ಸು ಗಳಿಸಿದ್ದು, ಇತ್ತೀಚೆಗೆ ಒಟಿಟಿ ಫ್ಲಾಟ್‌ಫಾರ್ಮ್‌ ಅಮೇಜಾನ್ ಪ್ರೈಮ್‌ನಲ್ಲಿಯೂ 'ಪುಷ್ಪ' ಚಿತ್ರ ಬಿಡುಗಡೆಯಾಗಿದೆ. ವಿಶೇಷವಾಗಿ ಈ ಚಿತ್ರದ ಹಾಡುಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ (Viral) ಆಗಿದ್ದು, ಎಲ್ಲೆಲ್ಲೂ 'ಪುಷ್ಪ' ಚಿತ್ರದ ಹಾಡುಗಳೇ ಕೇಳಿಬರುತ್ತಿವೆ, ಇದೀಗ ದೇವಸ್ಥಾನದ ಪೂಜೆ ಸಮಯದಲ್ಲೂ 'ಸಾಮಿ ಸಾಮಿ' (Sami Sami Song) ಹಾಡು ಕೇಳಿಸುತ್ತಿದೆ! ಇದಕ್ಕೆ ಸಾಕ್ಷಿಯಾಗಿ ಸಾಮಾಜಿಕ ಜಾಲತಾಣದಲ್ಲಿ (Social Media) ವಿಡಿಯೋವೊಂದು ಸಖತ್ ವೈರಲ್ ಆಗಿದೆ. 

Pushpa Movie: ಅಲ್ಲು ಅರ್ಜುನ್ ಸಿನಿಮಾದಲ್ಲಿ ಗರಿಷ್ಠ ಸಂಭಾವನೆ ಪಡೆದವರು ಯಾರು?

ಹೌದು! ದೇವಸ್ಥಾನದ ಉತ್ಸವಗಳಲ್ಲಿ ಹಲವಾರು ಬಗೆಯ ವಾದ್ಯಗಳನ್ನು ನುಡಿಸುವುದು ವಾಡಿಕೆ. ಆದರೆ ಕೇರಳದ ದೇವಸ್ಥಾನದಲ್ಲಿ, ಪೂಜೆಯ ಸಂದರ್ಭದಲ್ಲಿ ಅಲ್ಲಿನ ವಾದ್ಯದವರು  'ಸಾಮಿ ಸಾಮಿ' ಹಾಡಿನ ಟ್ಯೂನ್​ ನುಡಿಸಿದ್ದಾರೆ. ಆ ವಿಡಿಯೋವನ್ನು ನೆಟ್ಟಿಗರು ಸೋಶಿಯಲ್​ ಮಿಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದು, ವೈರಲ್ ಆಗಿದೆ. ಇನ್ನು 'ಪುಷ್ಪ' ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್​ ಅವರು ಸಂಗೀತ ಸಂಯೋಜನೆ ಮಾಡಿದ್ದು, 'ಊ ಅಂಟಾವಾ ಮಾವ' ಹಾಡು ಕೇಳುಗರಿಗೆ ಐಟಂ ಸಾಂಗ್​ ಆಗಿರಬಹುದು. ಆದರೆ ನನ್ನ ಪಾಲಿಗೆ ಈ ಹಾಡುಗಳೆಲ್ಲವೂ ಭಕ್ತಿಗೀತೆಗೆ ಸಮ ಎಂದು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
Read more