ಯುವರಾಜ್ ಕುಮಾರ್ ಎದುರು ತೊಡೆತಟ್ಟಲಿದ್ದಾರೆ ಡಾಲಿ ಧನಂಜಯ್?

ಯುವರಾಜ್ ಕುಮಾರ್ ಎದುರು ತೊಡೆತಟ್ಟಲಿದ್ದಾರೆ ಡಾಲಿ ಧನಂಜಯ್?

Published : May 17, 2022, 02:43 PM IST

ಡಾ.ರಾಜ್ ಕುಮಾರ್ ಮೊಮ್ಮಗ ಯುವರಾಜ್ ಕುಮಾರ್ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಈಗಾಗಲೇ ಯುವರಾಜ್ ಕುಮಾರ್ ಅವರ ಚೊಚ್ಚಲ ಸಿನಿಮಾ ಅನೌನ್ಸ್ ಆಗಿದ್ದು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುತ್ತಿದೆ. ಚಿತ್ರಕ್ಕೆ ಸಂತೋಷ್ ಆನಂದ್ ರಾಮ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.  ಯುವರಾಜ್ ಕುಮಾರ್ ಎದುರು ವಿಲನ್ ಆಗಿ ಡಾಲಿ ಧನಂಜಯ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಇತ್ತೀಚಿಗಷ್ಟೆ ಸಂತೋಷ್ ಆನಂದ್ ರಾಮ್, ಯುವರಾಜ್ ಕುಮಾರ್ ಮತ್ತು ಡಾಲಿ ಒಟ್ಟಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

 

ಡಾ.ರಾಜ್ ಕುಮಾರ್ ಮೊಮ್ಮಗ ಯುವರಾಜ್ ಕುಮಾರ್ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಈಗಾಗಲೇ ಯುವರಾಜ್ ಕುಮಾರ್ ಅವರ ಚೊಚ್ಚಲ ಸಿನಿಮಾ ಅನೌನ್ಸ್ ಆಗಿದ್ದು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುತ್ತಿದೆ. ಚಿತ್ರಕ್ಕೆ ಸಂತೋಷ್ ಆನಂದ್ ರಾಮ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದೀಗ ಈ ಬಹುನಿರೀಕ್ಷೆಯ ಸಿನಿಮಾದ ಬಗ್ಗೆ ಮತ್ತೊಂದು ಸುದ್ದಿ ವೈರಲ್ ಆಗಿದೆ. ಯುವರಾಜ್ ಕುಮಾರ್ ಎದುರು ವಿಲನ್ ಆಗಿ ಡಾಲಿ ಧನಂಜಯ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಇತ್ತೀಚಿಗಷ್ಟೆ ಸಂತೋಷ್ ಆನಂದ್ ರಾಮ್, ಯುವರಾಜ್ ಕುಮಾರ್ ಮತ್ತು ಡಾಲಿ ಒಟ್ಟಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

 

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more