ಸಲ್ಮಾನ್ ಖಾನ್ ರಾಧೆ ಸಿನಿಮಾ ಹೇಗಿದೆ,ಜನರು ಓಟಿಟಿನೇ ಓಕೆ ಅಂದ್ರಾ?

May 14, 2021, 4:47 PM IST

ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಹಾಗೂ ದಿಶಾ ಪಟಾಣಿ ಜೋಡಿಯಾಗಿ ಅಭಿನಯಿಸಿರುವ ಸಿನಿಮಾ 'ರಾಧೆ' ಮೇ.13ರಂದು  ಓಟಿಟಿಯಲ್ಲಿ ಬಿಡುಗಡೆಯಾಗಿದೆ. ಬೆಳಗ್ಗೆ ರಿಲೀಸ್ ಆದ ಸಿನಿಮಾ ಮಧ್ಯಾಹ್ನ ವೇಳೆಗೆ ಆನ್‌ಲೈನ್‌ನಲ್ಲಿ ಲೀಕ್ ಅಗಿತ್ತು. ಆದರೂ ಸಲ್ಲು ಅಭಿಮಾನಿಗಳು ಸಿನಿಮಾ ನೋಡಿ ಸೋಷಿಯಲ್ ಮೀಡಿಯಾದಲ್ಲಿ ವಿಮರ್ಶೆ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment