Salman Khan: ಬಿಗ್‌ಬಾಸ್ ವೇದಿಕೆ ಮೇಲೆ ಶುಕ್ಲಾ ನೆನೆದು ಕಣ್ಣೀರಿಟ್ಟ ಬಾಲಿವುಡ್ ಸುಲ್ತಾನ್

Salman Khan: ಬಿಗ್‌ಬಾಸ್ ವೇದಿಕೆ ಮೇಲೆ ಶುಕ್ಲಾ ನೆನೆದು ಕಣ್ಣೀರಿಟ್ಟ ಬಾಲಿವುಡ್ ಸುಲ್ತಾನ್

Published : Jan 31, 2022, 12:38 PM IST

ಹಿಂದಿಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್  15 ಮುಕ್ತಾಯವಾಗಿದೆ. ಗ್ರ್ಯಾಂಡ್‌ ಫಿನಾಲೆಗೆ ನಿರೂಪಕ ಸಲ್ಮಾನ್ ಖಾನ್ ಇನ್ನಷ್ಟು ರಂಗು ತುಂಬಿದ್ದಾರೆ. ಇದೆಲ್ಲದರ ನಡುವೆ ನಟಿ ಶೆಹನಾಜ್‌ ಗಿಲ್ ಅವರು ಬಿಗ್ ಬಾಸ್ ವೇದಿಕೆ ಮೇಲೆ ಕಾಣಿಸಿಕೊಂಡಿದ್ದಾರೆ. 

ಹಿಂದಿಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್  15 ಮುಕ್ತಾಯವಾಗಿದೆ. ಗ್ರ್ಯಾಂಡ್‌ ಫಿನಾಲೆಗೆ ನಿರೂಪಕ ಸಲ್ಮಾನ್ ಖಾನ್ (Salman Khan) ಇನ್ನಷ್ಟು ರಂಗು ತುಂಬಿದ್ದಾರೆ. ಇದೆಲ್ಲದರ ನಡುವೆ ನಟಿ ಶೆಹನಾಜ್‌ ಗಿಲ್ (Shenaaz Gill) ಅವರು ಬಿಗ್ ಬಾಸ್ ವೇದಿಕೆ ಮೇಲೆ ಕಾಣಿಸಿಕೊಂಡಿದ್ದಾರೆ. ಪ್ರಿಯಕರ ಸಿದ್ದಾರ್ಥ್ ಶುಕ್ಲಾ (Sidharth Shukla) ಅವರ ಸಾವನ್ನು ಅವರಿಂದ ಇನ್ನೂ ಕೂಡ ಅರಗಿಸಿಕೊಳ್ಳಲು ಸಾಧ್ಯವಾಗಿಲ್ಲ. ವೇದಿಕೆ ಮೇಲೆ ಒಂದು ಕ್ಷಣ ಮೌನವಾದ ಶೆಹನಾಜ್‌ಗೆ ತಮ್ಮ ಕಣ್ಣೀರನ್ನು ನಿಯಂತ್ರಿಸಲು ಆಗಲಿಲ್ಲ. ಅವರು ಭಾವುಕರಾಗುತ್ತಿದ್ದಂತೆಯೇ, ಅವರನ್ನು ಸ್ವಾಗತಿಸಿದ ಸಲ್ಮಾನ್ ಖಾನ್ ಕೂಡ ಭಾವುಕರಾಗಿ ಕಣ್ಣೀರು ಹಾಕಿದರು. 

KGF 2: ಯಶ್ ಜೊತೆ ಸೊಂಟ ಬಳುಕಿಸಿದ್ದಾರಂತೆ ಬಾಲಿವುಡ್‌ ನಟಿ ನೋರಾ ಫತೇಹಿ

ನಂತರ ಶೆಹನಾಜ್‌ಗೆ ಸಮಾಧಾನ ಮಾಡಿದರು. ಇದೀಗ ಈ ವಿಡಿಯೋ  ಸಾಮಾಜಿಕ ಜಾಲತಾಣದಲ್ಲಿ (Social Media) ಸಖತ್ ವೈರಲ್ (Viral) ಆಗಿದೆ. ಅಂದಹಾಗೆ, ಬಿಗ್ ಬಾಸ್ ಸೀಸನ್‌ 13ರಲ್ಲಿ ಸ್ಪರ್ಧಿಯಾಗಿ ಶೋಗೆ ಎಂಟ್ರಿ ಕೊಟ್ಟಿದ್ದರು ಶೆಹನಾಜ್. ಅದೇ ಶೋಗೆ ಸಿದ್ದಾರ್ಥ್‌ ಶುಕ್ಲಾ ಕೂಡ ಬಂದಿದ್ದರು. ಕೊನೆಗೆ ಅವರು ಶೋನ ವಿನ್ನರ್ ಕೂಡ ಆದರು. ಜೊತೆಗೆ ಶೆಹನಾಜ್-ಸಿದ್ದಾರ್ಥ್‌ ಪ್ರೀತಿಗೆ ಬಿಗ್ ಬಾಸ್ ಶೋ ವೇದಿಕೆ ಆಗಿತ್ತು. ವಿಪರ್ಯಾಸವೆಂದರೆ, ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಿದ್ದಾರ್ಥ್‌ ಹೃದಯಾಘಾತಕ್ಕೆ ಬಲಿಯಾದರು. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more