ಸಮಂತಾ ಬೆತ್ತಲೆ ಫೋಟೋ ಲೀಕ್: ಅಸಲಿ ಕಥೆ ಬೇರೇನೇ ಇದೆ!

ಸಮಂತಾ ಬೆತ್ತಲೆ ಫೋಟೋ ಲೀಕ್: ಅಸಲಿ ಕಥೆ ಬೇರೇನೇ ಇದೆ!

Published : May 09, 2024, 10:28 AM IST

ಸಮಂತಾ ಚೇರ್ ಮೇಲೆ ಕುಳಿತ ಫೋಟೋ, ಬಾತ್​ ಟಬ್‌ನಲ್ಲಿ ಅರೆಬೆತ್ತಲಾಗಿ ಕುಳಿತ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ.ಆದರೆ ಅಲಿ ವಿಚಾರವೇ ಬೇರೆ ಆಗಿದೆ. ಇದು ಸಮಂತಾ ಅವರ ಫೋಟೋ ಎಂದು ಯಾರೋ ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ಹೇಳಲಾಗ್ತಿದೆ.

ಸಮಂತಾ ರುತ್ ಪ್ರಭು ಅವರ  ಅರೆಬೆತ್ತಲೆ ಫೋಟೋ ಒಂದು ವೈರಲ್‌ ಆಗಿದೆ. ಆದರೆ ಇದು ಅಸಲಿಗೆ ಸಮಂತಾ ಅವರೇನಾ ಎಂಬ ಅನಮಾನ ಸಹ ಕಾಡುತ್ತಿದೆ.ವೈರಲ್ ಆದ ಈ ಫೋಟೋವನ್ನು ಸಮಂತಾ ಇನ್‌ಸ್ಟಾಗ್ರಾಮ್ ಸ್ಟೇಟಸ್‌ಗೆ ಹಾಕಿ ನಂತರ ಡಿಲೀಟ್ ಮಾಡಿದ್ದಾರೆ ಎಂದು ಬಿಂಬಿದಲಾಗುತ್ತಿದೆ. ಸಮಂತಾ ಚೇರ್ ಮೇಲೆ ಕುಳಿತ ಫೋಟೋ, ಬಾತ್​ ಟಬ್‌ನಲ್ಲಿ ಅರೆಬೆತ್ತಲಾಗಿ ಕುಳಿತ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ.ಆದರೆ ಅಲಿ ವಿಚಾರವೇ ಬೇರೆ ಆಗಿದೆ. ಇದು ಸಮಂತಾ ಅವರ ಫೋಟೋ ಎಂದು ಯಾರೋ ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ಹೇಳಲಾಗ್ತಿದೆ. ಅಸಲಿಗೆ ಇದು ಸಮಂತಾ ಅಲ್ಲವೇ ಅಲ್ಲ. ಇದು ಫೇಕ್ ಫೋಟೋ ಆಗಿದ್ದು, ಸಮಂತಾ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಅಸಲಿಗೆ ಇದು ತಿರುಚಿದ ಫೋಟೋ ಎಂಬುದು ಗೊತ್ತಾಗಿದ್ದು, ಇಂಥ ಕಿಡಿಗೇಡಿತನ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸಮಂತಾ ಫ್ಯಾನ್ಸ್‌ ಆಗ್ರಹಿಸುತ್ತಿದ್ದಾರೆ.

02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
Read more