Oo Antava Song: ಪುಷ್ಪ ಹಾಡಿನಿಂದ ಸಮಂತಾ ಪ್ರಪಂಚದಲ್ಲೇ ನಂ.1

Oo Antava Song: ಪುಷ್ಪ ಹಾಡಿನಿಂದ ಸಮಂತಾ ಪ್ರಪಂಚದಲ್ಲೇ ನಂ.1

Published : Dec 29, 2021, 01:36 PM IST

ಸುಕುಮಾರ್ ನಿರ್ದೇಶನದ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ 'ಪುಷ್ಪ'  ಚಿತ್ರದಲ್ಲಿ ಸಮಂತಾ ಹಾಕಿದ ಸ್ಟೆಪ್‌ಗೆ ಇದೀಗ ವಿಶ್ವವೇ ಫಿದಾ ಆಗಿದೆ. 'ಊ ಅಂಟಾವಾ ಮಾವ ಊ ಊ ಅಂಟಾವಾ' ಹಾಡು ಸಮಂತಾಗಿರೋ ಮಾರ್ಕೆಟ್ ಯಾವ ಲೆವೆಲ್‌ನದು ಅಂತ ಪ್ರೂವ್ ಮಾಡಿದೆ. 

ಸುಕುಮಾರ್ (Sukumar) ನಿರ್ದೇಶನದ ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ 'ಪುಷ್ಪ' (Pushpa) ಚಿತ್ರದಲ್ಲಿ ಸಮಂತಾ (Samantha) ಹಾಕಿದ ಸ್ಟೆಪ್‌ಗೆ ಇದೀಗ ವಿಶ್ವವೇ ಫಿದಾ ಆಗಿದೆ. 'ಊ ಅಂಟಾವಾ ಮಾವ ಊ ಊ ಅಂಟಾವಾ' ಹಾಡು ಸಮಂತಾಗಿರೋ ಮಾರ್ಕೆಟ್ ಯಾವ ಲೆವೆಲ್‌ನದು ಅಂತ ಪ್ರೂವ್ ಮಾಡಿದೆ. ಒಂದೇ ಒಂದು ಹಾಡಿನ ಮೂಲಕ ರಾತ್ರಿ ಬೆಳಗಾಗೋದ್ರೊಳಗೆ ಸಮಂತಾ ವಿಶ್ವದ ನಂಬರ್‌ 1 ಪಟ್ಟಕ್ಕೇರಿದ್ದಾರೆ. 

Pushpa Box Office Collections: ಸುಳ್ಳು ಹೇಳ್ತಿದ್ದಾರೆ ಅಂತಿದ್ದಾರೆ ಟ್ರೋಲಿಗರು

2021ರಲ್ಲಿ ಅತೀ ಹೆಚ್ಚು ಜನ ನೋಡಿದ ಟಾಪ್ 100 ಹಾಡುಗಳಲ್ಲಿ ಪುಷ್ಪ ಚಿತ್ರದ 'ಊ ಅಂಟಾವಾ ಮಾವ..ಊ ಊ ಅಂಟಾವ ಮಾವ' ನಂ.1 ಹಾಡಾಗಿ ಮಿಂಚುತ್ತಿದೆ. ಈ ಹಾಡು ಬಿಡುಗಡೆ ಆಗಿ ಹೆಚ್ಚು ದಿನಗಳೇನೂ ಆಗಿಲ್ಲ. ಡಿಸೆಂಬರ್ 10ನೇ ತಾರೀಕಿಗೆ ಈ ಹಾಡು ಬಿಡುಗಡೆಯಾಗಿದ್ದು. ಇದೀಗ ಕೆಲವೇ ದಿನಗಳಲ್ಲಿ ಅತ್ಯಧಿಕ ವೀಕ್ಷಣೆ ಕಾಣುತ್ತಿದೆ. ಸುಮಾರು 1.5 ಮಿಲಿಯನ್ ಜನ ಯೂಟ್ಯೂಬ್‌ನಲ್ಲಿ ಈ ಹಾಡು ಕೇಳಿ ಲೈಕ್ ಬಟನ್ ಒತ್ತಿದ್ದಾರೆ. ಭರ್ಜರಿ ಒಂಭತ್ತೂವರೆ ಕೋಟಿ ಜನ ಈ ಹಾಡನ್ನು ಯೂಟ್ಯೂಬ್‌ನಲ್ಲಿ ನೋಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more