ಮತ್ತೆ ಮದುವೆಯಾಗುವ ಸುಳಿವು ನೀಡಿದ್ರಾ ಸಮಂತಾ? ಡಾಕ್ಟರ್‌ ಫೋಟೋ ಹಂಚಿಕೊಂಡು ಹೇಳಿದ್ದೇನು?

ಮತ್ತೆ ಮದುವೆಯಾಗುವ ಸುಳಿವು ನೀಡಿದ್ರಾ ಸಮಂತಾ? ಡಾಕ್ಟರ್‌ ಫೋಟೋ ಹಂಚಿಕೊಂಡು ಹೇಳಿದ್ದೇನು?

Published : May 23, 2023, 01:17 PM IST

ಸದ್ಯ ಸಿಂಗಲ್ ಆಗಿರುವ ನಟಿ ಸಮಂತಾ ಮತ್ತೆ ಮದುವೆಯಾಗುವ ಸುಳಿವು ನೀಡಿದ್ರಾ ಎನ್ನುವ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ. ಇದಕ್ಕೆ ಕಾರಣ ಅವರು ಶೇರ್ ಮಾಡಿರುವ ಫೋಟೋ.  

ನಟಿ ಸಮಂತಾ ರುತ್ ಪ್ರಭು, ನಾಗ ಚೈತನ್ಯ ಅವರಿಂದ ದೂರಾದ ಬಳಿಕ ಸಿಂಗಲ್ ಆಗಿ ಜೀವನ ನಡೆಸುತ್ತಿದ್ದಾರೆ. ಮೊದಲ ಮದುವೆ ಮುರಿದು ಬಿದ್ದ ಬಳಿಕ ಸಮಂತಾ ಮತ್ತೆ ಮುದುವೆ ಆಗ್ತಾರಾ ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ. ಇತ್ತೀಚೆಗಷ್ಟೆ ಸಮಂತಾ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರ ಫೋಟೋ ಶೇರ್ ಮಾಡಿ ಮದುವೆ ಬಗ್ಗೆ ಪ್ರತಿಕ್ರಿಯಿಸಿದ್ದರು. ಸಮಂತಾ ತನಗೆ ಚಿಕಿತ್ಸೆ ನೀಡಿದ  ವೈದ್ಯರ ಫೋಟೋ ಹಂಚಿಕೊಂಡು ಹುಡುಗಿ ಹುಡುತ್ತಿರುವುದಾಗಿ ಹೇಳಿದ್ದರು. ಸಮಂತಾ ಪೋಸ್ಟ್ ಶೇರ್ ಮಾಡಿದ ಬೆನ್ನಲ್ಲೇ ಮತ್ತೆ ಮದುವೆ ಸೂಚನೆ ನೀಡಿದ್ದಾರೆ ಎನ್ನುವ ವದಂತಿ ವೈರಲ್ ಆಗಿದೆ.      
 

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
Read more