ಯೋಗರಾಜ್ ಭಟ್ರನ್ನ ರಿಷಬ್ ಶೆಟ್ಟಿ ಏನಂತ ಕರಿತಾರೆ?

ಯೋಗರಾಜ್ ಭಟ್ರನ್ನ ರಿಷಬ್ ಶೆಟ್ಟಿ ಏನಂತ ಕರಿತಾರೆ?

Published : Jun 18, 2022, 03:28 PM IST

ಸ್ಯಾಂಡಲ್‌ವುಡ್‌ನ ನಿರ್ದೇಶಕ, ನಟ ರಿಷಬ್ ಶೆಟ್ಟಿ ಸದ್ಯ ಹರಿಕಥೆಯಲ್ಲ ಗಿರಿ ಕಥೆ ಸಿನಿಮಾದ ರಿಲೀಸ್‌ನಲ್ಲಿ ಬ್ಯುಸಿಯಾಗಿದ್ದಾರೆ. ಕರಣ್ ಅನಂತ್ ಮತ್ತು ಅನಿರುದ್ಧ್ ಮಹೇಶ್ ನಿರ್ದಶನದಲ್ಲಿ ಸಿನಿಮಾ ಮೂಡಿಬಂದಿದೆ. ಈಗಾಗಲೇ ಟ್ರೈಲರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಸಿನಿಮಾ ಜೂನ್ 23ರಂದು ತೆರೆಗೆ ಬರುತ್ತಿದೆ.

ಸ್ಯಾಂಡಲ್‌ವುಡ್‌ನ ನಿರ್ದೇಶಕ, ನಟ ರಿಷಬ್ ಶೆಟ್ಟಿ ಸದ್ಯ ಹರಿಕಥೆಯಲ್ಲ ಗಿರಿ ಕಥೆ ಸಿನಿಮಾದ ರಿಲೀಸ್‌ನಲ್ಲಿ ಬ್ಯುಸಿಯಾಗಿದ್ದಾರೆ. ಕರಣ್ ಅನಂತ್ ಮತ್ತು ಅನಿರುದ್ಧ್ ಮಹೇಶ್ ನಿರ್ದಶನದಲ್ಲಿ ಸಿನಿಮಾ ಮೂಡಿಬಂದಿದೆ. ಈಗಾಗಲೇ ಟ್ರೈಲರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಸಿನಿಮಾ ಜೂನ್ 23ರಂದು ತೆರೆಗೆ ಬರುತ್ತಿದೆ. ಈಗಾಗಲೇ ಪ್ರಮೋಷನ್ ಕೆಲಸಗಳಲ್ಲಿ ತೊಡಗಿಕೊಂಡಿರುವ ರಿಷಬ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಈ ಸಮಯದಲ್ಲಿ ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಬಗ್ಗೆ ಮಾತನಾಡಿದ್ದಾರೆ. ಯೋಗರಾಜ್ ಭಟ್ ಎಂದರೆ ತುಂಬಾ ಪ್ರೀತಿ ಎಂದಿರುವ ರಿಷಬ್ ಅವರನ್ನು ಒಡೆಯ ಎಂದು ಕರೆಯುತ್ತೇನೆ ಎಂದಿದ್ದಾರೆ. ಇನ್ನು ಯೋಗರಾಜ್ ಭಟ್, ರಿಷಬ್ ಎವರನ್ನು ಮಾಣಿ ಎಂದು ಕರೆಯುತ್ತಾರಂತೆ. ಯೋಗರಾಜ್ ಭಟ್ ಜೊತೆಗಿನ ಬಾಂಧವ್ಯದ ಬಗ್ಗೆ ರಿಷಬ್ ಬಹಿರಂಗ ಪಡಿಸಿದರು. 

12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more