ಟಾಲಿವುಡ್‌ಗೆ ಆಶಿಕಾ ರಂಗನಾಥ್ ಎಂಟ್ರಿ: 'ಅಮಿಗೋಸ್' ಚಿತ್ರದಲ್ಲಿ ಚುಟು-ಚುಟು ಬೆಡಗಿ ಕಮಾಲ್

ಟಾಲಿವುಡ್‌ಗೆ ಆಶಿಕಾ ರಂಗನಾಥ್ ಎಂಟ್ರಿ: 'ಅಮಿಗೋಸ್' ಚಿತ್ರದಲ್ಲಿ ಚುಟು-ಚುಟು ಬೆಡಗಿ ಕಮಾಲ್

Published : Feb 06, 2023, 04:25 PM IST

ಸ್ಯಾಂಡಲ್ ವುಡ್ ಮಿಲ್ಕಿ ಬ್ಯೂಟಿ ಆಶಿಕಾ ರಂಗನಾಥ್ ಟಾಲಿವುಡ್ ರಂಗ ಪ್ರವೇಶಿಸಿದ್ದು, ಅಲ್ಲಿ ಕೂಡ ಕಮಾಲ್ ಮಾಡಲು ಹೊರಟಿದ್ದಾರೆ.
 

ಚುಟು ಚುಟು ಬೆಡಗಿ ಆಶಿಕಾ ರಂಗನಾಥ್, ಚಿತ್ರರಂಗಕ್ಕೆ ಬಂದು ಆರು ವರ್ಷ ಆಗಿವೆ. ಇದೀಗ ಈ ಮಿಲ್ಕ್ ಬ್ಯೂಟಿ ಟಾಲಿವುಡ್ ಚಿತ್ರರಂಗಕ್ಕೂ ಕಾಲಿಟ್ಟಿದ್ದು, ಅಲ್ಲಿಯೂ ಕಮಾಲ್ ಮಾಡೋ ಮುನ್ಸೂಚನೆ ಕೊಟ್ಟಿದ್ದಾರೆ. ಆಶಿಕಾ ರಂಗನಾಥ್ ನಟಿಸಿರೋ ತೆಲುಗುನ ಮೊಲದ ಸಿನಿಮಾ ‘ಅಮಿಗೋಸ್’. ನಂದಮೂರಿ ಕಲ್ಯಾಣ್ ರಾಮ್ ಈ ಸಿನಿಮಾದ ಹೀರೋ. ಟಾಲಿವುಡ್ನ ಬಿಗ್ ಪ್ರೊಡಕ್ಷನ್ ಹೌಸ್ ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣ ಮಾಡಿರೋ ‘ಅಮಿಗೋಸ್’ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ರಾಜೇಂದ್ರ ರೆಡ್ಡಿ ನಿರ್ದೇಶನದ ‘ಅಮಿಗೋಸ್’ ಸಿನಿಮಾದಲ್ಲಿ ಆಶಿಕಾ ಸಿಕ್ಕಾಪಟ್ಟೆ ಬೋಲ್ಡ್ ಆಗಿ ನಟಿಸಿದ್ದಾರೆ. ಆಶಿಕಾಗೆ ತೆಲುಗು ಚಿತ್ರರಂಗದಲ್ಲಿ ಇದು ಮೊದಲ ಪ್ರಯತ್ನ ಆಗಿದ್ದು, ಸಧ್ಯದ ಟ್ರೆಂಡ್ ನೋಡಿದ್ರೆ ಆಶಿಕಾಗೆ ಟಾಲಿವುಡ್ ಚಿತ್ರರಂಗ ರೆಡ್ ಕಾರ್ಪೆಟ್ ವೆಲ್ ಕಮ್ ಕೊಡೋದ್ರಲ್ಲಿ ನೋ ಡೌಟ್.

ಮುತ್ತಿನ ನಗರಿಯಲ್ಲಿ 'ಕಬ್ಜ' ಟೈಟಲ್ ಸಾಂಗ್ ರಿಲೀಸ್: ಟಾಲಿವುಡ್ ಮಂದಿ ಏನಂದ್ರು ಗೊತ್ತಾ?

12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more