ಬಿಟೌನ್‌ಗೆ ಹಾರಿದ 'ಸಿಂಗಾರ ಸಿರಿ': ವಿವೇಕ್ ಅಗ್ನಿಹೋತ್ರಿ ಸಿನಿಮಾದಲ್ಲಿ ಸಪ್ತಮಿ ಗೌಡ

ಬಿಟೌನ್‌ಗೆ ಹಾರಿದ 'ಸಿಂಗಾರ ಸಿರಿ': ವಿವೇಕ್ ಅಗ್ನಿಹೋತ್ರಿ ಸಿನಿಮಾದಲ್ಲಿ ಸಪ್ತಮಿ ಗೌಡ

Published : Jan 15, 2023, 01:13 PM IST

ಕಾಂತಾರ ಚೆಲುವೆ ಸಪ್ತಮಿ ಗೌಡ ಹಿಂದೆ ಇದೀಗ ಬಾಲಿವುಡ್ ಸಿನಿಮಾ ಜಗತ್ತು ಬಿದ್ದಿದ್ದು, ಬಿಟೌನ್'ನಿಂದ ಲೀಲಾಗೆ ಬಿಗ್ ಆಫರ್ ಬಂದಿದೆ. 
 

ಕಾಂತಾರ ಸಿನಿಮಾವು, ನಟಿ ಸಪ್ತಮಿ ಗೌಡಗೆ ಸೌತ್'ನ ಟಾಪ್ ಹೀರೋಯಿನ್ ಪಟ್ಟ ಕೊಟ್ಟಿದೆ. ಇದೀಗ ನಮ್ ಲೀಲಾ ಬಾಲಿವುಡ್'ಗೂ ಹಾರಿದ್ದಾರೆ. 'ದಿ ಕಾಶ್ಮೀರಿ ಫೈಲ್ಸ್' ಸಿನಿಮಾದ ಡೈರೆಕ್ಟರ್  ವಿವೇಕ್ ಅಗ್ನಿಹೋತ್ರಿ ಸಿನಿಮಾದಲ್ಲಿ ಸಪ್ತಮಿ ಗೌಡ ಹೀರೋಯಿನ್ ಆಗಿದ್ದಾರೆ. ‘ದಿ ವ್ಯಾಕ್ಸಿನ್ ವಾರ್’ ಅಂತ ಕೊರೋನಾ ವಾಕ್ಸಿನ್ ಕಥೆಯ ಸಿನಿಮಾ ಬರ್ತಾ ಇದೆ. ಈ ಸಿನಿಮಾಗೆ ಸಪ್ತಮಿ ಗೌಡ ಕೂಡ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.

'ಕಾಂತಾರ' ಸೃಷ್ಟಿಸಿದ ದಾಖಲೆಗಳನ್ನು ಧೂಳಿಪಟ ಮಾಡಿ: ರಿಷಬ್ ಶೆಟ್ಟಿಗೆ ಕ ...

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more