Shah Rukh Khan: ಈ ಸಿನಿಮಾ ಶೂಟಿಂಗ್‌ ವೇಳೆ ಕುಡಿದು ಬರ್ತಿದ್ರಂತೆ ಬಾಲಿವುಡ್ ಬಾದ್‌ ಶಾ! ಯಾಕೆ ಗೊತ್ತಾ?

Shah Rukh Khan: ಈ ಸಿನಿಮಾ ಶೂಟಿಂಗ್‌ ವೇಳೆ ಕುಡಿದು ಬರ್ತಿದ್ರಂತೆ ಬಾಲಿವುಡ್ ಬಾದ್‌ ಶಾ! ಯಾಕೆ ಗೊತ್ತಾ?

Published : Apr 08, 2024, 11:33 AM IST

ನಟ ಶಾರೂಖ್ ಖಾನ್ ದೇವದಾಸ್ ಸಿನಿಮಾ ಶೂಟಿಂಗ್‌ ವೇಳೆ ಕುಡಿದುಕೊಂಡು ಬರುತ್ತಿದ್ದರಂತೆ. ಇದನ್ನು ಅವರ ಸಹನಟ ಟಿಕು ತಲ್ಸಾನಿಯಾ ಬಹಿರಂಗಪಡಿಸಿದ್ದಾರೆ. 

ಶಾರೂಖ್ ಖಾನ್ ಅತ್ಯುತ್ತಮ ನಟ ಎಂಬುದರಲ್ಲಿ ಅನುಮಾನವಿಲ್ಲ. ಯಾವ ವಿವಾದವನ್ನೂ ಮೈ ಮೇಲೆಳೆದುಕೊಳ್ಳದೆ ಬಾಲಿವುಡ್ ಬಾದ್‌ ಶಾ ಎನಿಸಿಕೊಂಡಿರುವ ನಟ, ಈ ಚಿತ್ರದ ಚಿತ್ರೀಕರಣಕ್ಕೂ ಮುನ್ನ ಕುಡಿದು(Alcohol) ಬರುತ್ತಿದ್ದರಂತೆ. ವಿವಾದಗಳಿಂದ ದೂರವೇ ಉಳಿದು 30 ವರ್ಷಗಳ ಕಾಲ ಚಿತ್ರೋದ್ಯಮದಲ್ಲಿರುವುದು ಸುಲಭವಲ್ಲ. ಆದರೆ ಈ ಎಲ್ಲವನ್ನೂ ಸಾಧಿಸಿರುವ ನಟನ ಕುರಿತ ಅಪರೂಪದ, ಬಹುತೇಕ ಯಾರಿಗೂ ತಿಳಿಯದ ವಿಷಯವೊಂದು ಈಗ ಹೊರಬಿದ್ದಿದೆ. ಅದೇ ಚಿತ್ರವೊಂದರ ಶೂಟಿಂಗ್‌ಗೆ ಶಾರೂಖ್(Shah Rukh Khan) ಮದ್ಯ ಸೇವಿಸಿ ಬರುತ್ತಿದ್ದರು ಎಂಬುದು. ಹೀಗೆ ಶಾರೂಖ್ ಕುಡಿದು ಬರುತ್ತಿದ್ದುದು, ಸದಾ ಮದ್ಯದ ಅಮಲಿನಲ್ಲೇ ತೇಲುವ ಪಾತ್ರವಾಗಿದ್ದ ದೇವದಾಸ್‌ಗಾಗಿ(Devdas movie).ಕಿಂಗ್ ಖಾನ್ ಸಂಪೂರ್ಣವಾಗಿ ದೇವದಾಸ್ ಪಾತ್ರದಲ್ಲಿ ಮಗ್ನರಾಗಿದ್ದರು. ದೊಡ್ಡ ಪರದೆಯ ಮೇಲೆ ಈ ಪಾತ್ರವನ್ನು ಚಿತ್ರಿಸಲು, ಶಾರುಖ್ ಕುಡುಕ ದೃಶ್ಯಗಳ ಮೊದಲು ಮದ್ಯಪಾನ ಮಾಡುತ್ತಿದ್ದರು. ಇದನ್ನು ಶಾರುಖ್ ಖಾನ್ ಅವರ ಸಹನಟ ಟಿಕು ತಲ್ಸಾನಿಯಾ ಬಹಿರಂಗಪಡಿಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಅವಹೇಳನಕಾರಿ ಪೋಸ್ಟ್: ಈ ಬಗ್ಗೆ ಮೌನ ಮುರಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಹೇಳಿದ್ದೇನು?

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more