Shah Rukh Khan: ಬಾಲಿವುಡ್‌ಗೆ ಎಂಟ್ರಿ ಕೊಟ್ಟ ಕಿಂಗ್ ಖಾನ್ ಪುತ್ರಿ ಸುಹಾನಾ ಖಾನ್!

Shah Rukh Khan: ಬಾಲಿವುಡ್‌ಗೆ ಎಂಟ್ರಿ ಕೊಟ್ಟ ಕಿಂಗ್ ಖಾನ್ ಪುತ್ರಿ ಸುಹಾನಾ ಖಾನ್!

Published : May 18, 2022, 10:26 PM IST

ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ತಮ್ಮ ಅದ್ಭುತ ಅಭಿನಯದ ಮೂಲಕ ಬಾದ್‌ಷಾ ಎನಿಸಿಕೊಂಡವರು. ಇದೀಗ ಅವರ ಮುದ್ದಿನ ಮಗಳು, ಸುಹಾನಾ ಖಾನ್ ಬಾಲಿವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ. 

ಬಾಲಿವುಡ್ (Bollywood) ಕಿಂಗ್ ಖಾನ್ ಶಾರುಖ್ ಖಾನ್ (Shah Rukh Khan) ತಮ್ಮ ಅದ್ಭುತ ಅಭಿನಯದ ಮೂಲಕ ಬಾದ್‌ಷಾ ಎನಿಸಿಕೊಂಡವರು. ಇದೀಗ ಅವರ ಮುದ್ದಿನ ಮಗಳು, ಸುಹಾನಾ ಖಾನ್ (Suhana Khan) ಬಾಲಿವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ. ‘ದಿ ಆರ್ಚೀಸ್’ (The Archies) ಸಿನಿಮಾದ ಮೂಲಕ ಬಾಲಿವುಡ್ ಪ್ರವೇಶಿಸುತ್ತಿರುವ ಸುಹಾನಾ, ಚಿತ್ರದ ಫಸ್ಟ್ ಲುಕ್‌ಲ್ಲಿಯೇ ಅಭಿಮಾನಿಗಳಿಗೆ ಮೋಡಿ ಮಾಡಿದ್ದಾರೆ. ಇನ್ನು ಮಗಳ ಮೊದಲ ಚಿತ್ರ ಫಸ್ಟ್ ಲುಕ್‌ನಲ್ಲಿ ಭಾವುಕರಾಗಿರುವ ಖಾನ್, ಸೋಷಿಯಲ್ ಮೀಡಿಯಾದಲ್ಲಿ (Social Media) ಭಾವನಾತ್ಮಕವಾದ ಪೋಸ್ಟ್ ಹಾಕಿದ್ದಾರೆ. 

ಕಿಚ್ಚನ ಪ್ಯಾನ್ ಇಂಡಿಯಾ ಪಯಣಕ್ಕೆ ಜೊತೆಯಾದ ಸಲ್ಮಾನ್; ವಿಕ್ರಾಂತ್ ರೋಣನ ಜವಾಬ್ದಾರಿ ಹೊತ್ತ ಖಾನ್

ಆರ್ಚಿ ಆ್ಯಂಡ್ರ್ಯೂಸ್  (Archie Andrews), ವೆರೋನಿಕಾ (Veronica) ಮತ್ತು ಬೆಟ್ಟಿ ಕಾಮಿಕ್ಸ್ ಪ್ರಿಯ (Comics Lovers)ರಿಗಂತೂ ಅವು ಅಚ್ಚುಮೆಚ್ಚಿನ ಪಾತ್ರಗಳು. ಇನ್ನು ಆರ್ಚಿ ಆ್ಯಂಡ್ರ್ಯೂಸ್ ಮತ್ತು ಸಂಗಡಿಗರ ಸಾಹಸಗಾಥೆಗಳಿಗೆ ಮಾರು ಹೋಗದ ಕಾಮಿಕ್ಸ್ ಪ್ರಿಯರೇ ಇಲ್ಲ. ಅದರ ಭಾರತೀಯ ಅವತರಣಿಕೆಯಲ್ಲಿ ಸುಹಾನಾ ಖಾನ್ ನಟಿಸಿದ್ದಾರೆ. ಸುಹಾನಾ ಖಾನ್ ವೆರೋನಿಕಾ ಲಾಡ್ಜ್ ಆಗಿ ನಟಿಸುತ್ತಿದ್ದು, ನಡು ಬೈತಲೆ ತೆಗೆದಿರುವ ಕಪ್ಪು ಕೂದಲು ಮತ್ತು ವಿಭಿನ್ನ ಬಟ್ಟೆಯಲ್ಲಿ ಡಿಫರೆಂಟ್ ಆಗಿ ಕಾಣುತ್ತಿದ್ದಾರೆ.  ಇನ್ನು ಮಗಳ ಮೊದಲ ಚಿತ್ರ ಫಸ್ಟ್​ ಲುಕ್​ನಲ್ಲಿ ಭಾವುಕರಾಗಿರುವ ಖಾನ್​, ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕವಾದ ಪೋಸ್ಟ್​ ಹಾಕಿದ್ದಾರೆ. ಆ ಪೋಸ್ಟ್‌ನಲ್ಲಿ ಏನಿದೆ ಗೊತ್ತಾ? ಈ ವಿಡಿಯೋವನ್ನು ವೀಕ್ಷಿಸಿ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more