ಪತ್ನಿ ಬರ್ತಡೇಗೆ ಸರ್ಪ್ರೈಸ್ ಕೊಟ್ಟ ಪತಿ ರಾಜ್‌ಕುಂದ್ರಾ

ಪತ್ನಿ ಬರ್ತಡೇಗೆ ಸರ್ಪ್ರೈಸ್ ಕೊಟ್ಟ ಪತಿ ರಾಜ್‌ಕುಂದ್ರಾ

Published : Jun 10, 2020, 10:10 AM ISTUpdated : Jun 10, 2020, 10:21 AM IST

ನಟಿ ಶಿಲ್ಪಾ ಶೆಟ್ಟಿ ತಮ್ಮ 45 ನೇ ಹುಟ್ಟುಹಬ್ಬವನ್ನು ಮನೆಯವರ ಜೊತೆ ಸರಳವಾಗಿ ಆಚರಿಸಿಕೊಂಡಿದ್ದಾರೆ. ಪತಿ ರಾಜ್‌ ಕುಂದ್ರಾ ಮುದ್ದಿನ ಮಡದಿಗೆ ಸರ್ಪ್ರೈಸ್ ಮೇಲೆ ಸರ್ಪ್ರೈಸ್ ಕೊಟ್ಟಿದ್ದಾರೆ. ಹೆಂಡತಿಗೆ ಇಷ್ಟವಾದ ವೆನಿಲ್ಲಾ ಕೇಕನ್ನು ತಾವೇ ಮನೆಯಲ್ಲಿ ಮಾಡಿದ್ದಾರೆ. 

ಬೆಂಗಳೂರು (ಜೂ. 10): ನಟಿ ಶಿಲ್ಪಾ ಶೆಟ್ಟಿ ತಮ್ಮ 45 ನೇ ಹುಟ್ಟುಹಬ್ಬವನ್ನು ಮನೆಯವರ ಜೊತೆ ಸರಳವಾಗಿ ಆಚರಿಸಿಕೊಂಡಿದ್ದಾರೆ. ಪತಿ ರಾಜ್‌ ಕುಂದ್ರಾ ಮುದ್ದಿನ ಮಡದಿಗೆ ಸರ್ಪ್ರೈಸ್ ಮೇಲೆ ಸರ್ಪ್ರೈಸ್ ಕೊಟ್ಟಿದ್ದಾರೆ. ಹೆಂಡತಿಗೆ ಇಷ್ಟವಾದ ವೆನಿಲ್ಲಾ ಕೇಕನ್ನು ತಾವೇ ಮನೆಯಲ್ಲಿ ಮಾಡಿದ್ದಾರೆ. 

ತಾಪ್ಸಿ ಪನ್ನು ಹಾಗೂ ಅವರ ಸಹೋದರಿ ಶಗುನ್ ಪನ್ನು ಹೃತಿಕ್ ರೋಷನ್ ಅವರ ದೊಡ್ಡ ಫ್ಯಾನ್ ಅಂತೆ. ಹೀಗಂತ ತಾಪ್ಸಿ ಇನ್ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ನೋಡಿ ಹೃತಿಕ್ ಫುಲ್ ಖುಷ್ ಆಗಿದ್ದಾರೆ. 

ದರ್ಶನ್, ರಾಜಾ ವೀರ ಮದಕರಿ ಸಿನಿಮಾ ಶೂಟಿಂಗ್ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಲಾಕ್‌ಡೌನ್ ಮುಗಿದ ಬಳಿಕ ಹೊರರಾಜ್ಯದಲ್ಲಿ ಶೂಟಿಂಗ್ ಮಾಡಲು ಚಿತ್ರತಂಡ ನಿರ್ಧರಿಸಿದೆ. 

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!