ಜೈಲರ್: ಶಿವಣ್ಣ-ರಜನಿಕಾಂತ್‌ ಹೊಸ ಸಿನಿಮಾದ ಟೈಟಲ್.!

ಜೈಲರ್: ಶಿವಣ್ಣ-ರಜನಿಕಾಂತ್‌ ಹೊಸ ಸಿನಿಮಾದ ಟೈಟಲ್.!

Published : Jun 18, 2022, 03:19 PM ISTUpdated : Jun 18, 2022, 03:55 PM IST

ರಜನಿಕಾಂತ್‌ ನಟನೆಯ 169ನೇ ಚಿತ್ರಕ್ಕೆ ‘ಜೈಲರ್‌’ (Jailer) ಎಂಬ ಟೈಟಲ್‌ ಇಡಲಾಗಿದೆ. ಇದರಲ್ಲಿ ರಜನಿ ಅವರ ಜೊತೆಗೆ ಶಿವರಾಜ್‌ ಕುಮಾರ್‌ (Shivaraj Kumar)  ಅವರೂ ನಟಿಸುತ್ತಿದ್ದಾರೆ. 

ರಜನಿಕಾಂತ್‌ ನಟನೆಯ 169ನೇ ಚಿತ್ರಕ್ಕೆ ‘ಜೈಲರ್‌’ (Jailer) ಎಂಬ ಟೈಟಲ್‌ ಇಡಲಾಗಿದೆ. ಇದರಲ್ಲಿ ರಜನಿ ಅವರ ಜೊತೆಗೆ ಶಿವರಾಜ್‌ ಕುಮಾರ್‌ (Shivaraj Kumar)  ಅವರೂ ನಟಿಸುತ್ತಿದ್ದಾರೆ. ಇದು ಪರಭಾಷೆಯಲ್ಲಿ ಶಿವಣ್ಣನ ಮೊದಲ ಚಿತ್ರ ಅನ್ನೋದು ವಿಶೇಷ. ಸನ್‌ ಪಿಕ್ಚರ್ಸ್‌ ನಿರ್ಮಾಣದ ಚಿತ್ರವನ್ನು ನೆಲ್ಸನ್‌ ದಿಲೀಪ್‌ ಕುಮಾರ್‌ ನಿರ್ದೇಶಿಸುತ್ತಿದ್ದಾರೆ.

 

02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
05:01ಸಾಕಪ್ಪಾ ಸಾಕು ಎಂಬ ಮಟ್ಟಕ್ಕೆ ಟಾರ್ಚರ್.. ಸಿಕ್ಕಿದ್ದೇ ಚಾನ್ಸ್​ ಎಂದು ನಟಿ ನಿಧಿನ ಎಳೆದಾಡಿದ ಜನ!
02:31ಸಮರ್ಜಿತ್ ಲಂಕೇಶ್-ಮೋಹನ್ ಲಾಲ್ ಜೋಡಿ: ವೃಷಭ ಚಿತ್ರದ ಅದ್ದೂರಿ ಟ್ರೇಲರ್ ಅನಾವರಣ
04:04ವೈರಲ್ ಆದ ಶ್ರೀಲೀಲಾ ಬಾತ್ರೂಮ್ ಫೋಟೋ! ಎಐ, ಡೀಪ್ ಫೇಕ್ ಕಾಟಕ್ಕೆ ಬೇಸತ್ತ ಕಿಸ್ಸಿಕ್ ಬೆಡಗಿ!
04:34ಶ್ರೀಲಂಕಾದಲ್ಲಿ ಶ್ರೀವಲ್ಲಿ ಗ್ಯಾಂಗ್ ಮಸ್ತ್ ಎಂಜಾಯ್: ಮದುವೆ ಮುನ್ನ ಗೆಳತಿಯರ ಜತೆ ಬ್ಯಾಚುಲರ್ ಪಾರ್ಟಿ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
Read more