Jan 30, 2021, 3:37 PM IST
ಪ್ರಶಾಂತ್ ನೀಲ್ ಹಾಗೂ ಪ್ರಭಾಸ್ ಜೊತೆ ಸಲಾರ್ ಚಿತ್ರದಲ್ಲಿ ಅಭಿನಯಿಸುತ್ತಿರುವ ವಿಚಾರ ಖಚಿತಪಡಿಸಿದ ನಂತರ ಶ್ರುತಿ ಹಾಸನ್ ತಮ್ಮ ಬಾಯ್‌ಫ್ರೆಂಡ್ ಜೊತೆಗಿರುವ ಪೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಯಾರು ಕಮಲ್ ಅಳಿಯ?
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment