ಹಾಲಿವುಡ್ ಚಿತ್ರದಿಂದ ಶ್ರುತಿ ಹಾಸನ್ ಔಟ್?: ದುನಿಯಾ ವಿಜಯ್ ಮಗಳಿಗೆ ಅಮ್ಮನಾಗ್ತಾರಾ ರಚಿತಾ ರಾಮ್?

ಹಾಲಿವುಡ್ ಚಿತ್ರದಿಂದ ಶ್ರುತಿ ಹಾಸನ್ ಔಟ್?: ದುನಿಯಾ ವಿಜಯ್ ಮಗಳಿಗೆ ಅಮ್ಮನಾಗ್ತಾರಾ ರಚಿತಾ ರಾಮ್?

Published : Apr 11, 2024, 04:45 PM IST

ಇಂಗ್ಲಿಷ್ ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ರೆಡಿ ಆಗುತ್ತಿರುವ ಚೆನ್ನೈ ಸ್ಟೋರಿಗೆ  ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್ ಎಂಟ್ರಿ ಆಗಿದೆ ಎಂದು ಇತ್ತೀಚೆಗಷ್ಟೇ ಸುದ್ದಿ ಆಗಿತ್ತು. ಆದರೆ, ಈ ಸಿನಿಮಾದಿಂದ ಶ್ರುತಿ ಹೊರ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಇಂಗ್ಲಿಷ್ ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ರೆಡಿ ಆಗುತ್ತಿರುವ ಚೆನ್ನೈ ಸ್ಟೋರಿಗೆ  ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್ ಎಂಟ್ರಿ ಆಗಿದೆ ಎಂದು ಇತ್ತೀಚೆಗಷ್ಟೇ ಸುದ್ದಿ ಆಗಿತ್ತು. ಆದರೆ, ಈ ಸಿನಿಮಾದಿಂದ ಶ್ರುತಿ ಹೊರ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಚಿತ್ರದ ಮುಹೂರ್ತವಾದಾಗ ಈ ಸಿನಿಮಾಗೆ ಸಮಂತಾ ನಾಯಕಿ ಎಂದು ಹೇಳಲಾಗಿತ್ತು. ಅನಾರೋಗ್ಯದ ಕಾರಣದಿಂದಾಗಿ ಸಮಂತಾ ಬದಲು ಶ್ರುತಿ ಈ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದೂ ಹೇಳಲಾಗಿತ್ತು. ಈಗ ಇಬ್ಬರೂ ಚಿತ್ರದಲ್ಲಿ ಇರಲ್ಲ ಎಂದು ಹೇಳಲಾಗುತ್ತಿದೆ.'

ಯಶ್ ರಾಧಿಕಾ ಮನೆಯಲ್ಲಿ ಯುಗಾದಿ ಹಬ್ಬ!: ಯಶ್ ಮತ್ತು ರಾಧಿಕಾ ಮನೆಯಲ್ಲಿ ಯುಗಾದಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಕುಟುಂಬದ ಜೊತೆ ಖುಷಿಯಿಂದ ಸೆಲೆಬ್ರೇಟ್ ಮಾಡಿದ್ದಾರೆ. ಜೋಡಿಯ ಸುಂದರ ಫೋಟೋವನ್ನು ಶೇರ್ ಮಾಡಿ ಯುಗಾದಿ ಹಬ್ಬಕ್ಕೆ ಅಭಿಮಾನಿಗಳಿಗೆ ಶುಭಕೋರಿದ್ದಾರೆ. 

ದುನಿಯಾ ವಿಜಯ್ ಮಗಳಿಗೆ ಅಮ್ಮನಾಗ್ತಾರಾ ರಚಿತಾ?: ರಚಿತಾ ರಾಮ್ ಹಾಗೂ ದುನಿಯಾ ವಿಜಯ್.. ''ಜಾನಿ ಜಾನಿ ಯೆಸ್ ಪಾಪಾ'' ಚಿತ್ರದ ನಂತರ ಎರಡನೇ ಬಾರಿ ತೆರೆ ಹಂಚಿಕೊಳ್ಳಲಿದ್ದಾರೆ ಅನ್ನುವ ಸುದ್ದಿ ಸದ್ಯಕ್ಕೆ ಸದ್ದು ಮಾಡುತ್ತಿದೆ. ವಿಜಯ್ ತಮ್ಮ ಪುತ್ರಿ ''ಮೋನಿಕಾ'' ಅವರನ್ನ ''ಚಿತ್ರರಂಗ''ಕ್ಕೆ ಪರಚಯಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ. ಜಡೇಶ್ ಕುಮಾರ್ ಹಂಪಿ, ಮೋನಿಕಾ ಅವರ ''ಮೊದಲ ಚಿತ್ರ''ದ ನಿರ್ದೇಶನ ಮಾಡಲಿದ್ದಾರೆ .ಇದೇ ಚಿತ್ರದಲ್ಲಿ ದುನಿಯಾ ವಿಜಯ್ ''ತಂದೆ''ಯ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ. ಇನ್ನು ವಿಜಯ್ ಜೊತೆ ಜೋಡಿಯಾಗಿ ರಚಿತಾ ನಟಿಸಲಿದ್ದಾರೆ. ಆದರೆ. ಎದೆ ಎತ್ತರಕ್ಕೆ ಬೆಳೆದ ಹುಡುಗಿಯ ''ತಾಯಿ''ಯ ಪಾತ್ರವನ್ನ ನಿರ್ವಹಿಸಲು ''ರಚಿತಾ ರಾಮ್'' ಒಪ್ಪಿಗೆ ನೀಡುತ್ತಾರಾ ಅನ್ನುವ ಅನುಮಾನ ಕೂಡ ಇದೇ ವೇಳೆ ಅನೇಕರನ್ನ ಕಾಡುತ್ತಿದೆ. 

ಹೆಣ್ಣು ಮಗುವಿಗೆ ಜನ್ಮ ನೀಡಿದ ಅಧಿತಿ ಪ್ರಭುದೇವ!: ಅದಿತಿ ಪ್ರಭುದೇವ ಅವರಿಗೆ ಏಪ್ರಿಲ್ 4ರಂದು ಹೆಣ್ಣು ಮಗು ಜನಿಸಿದೆ. ‘ನಮ್ಮನೆ ಮಹಾಲಕ್ಷ್ಮಿ’ ಎನ್ನುವ ಕ್ಯಾಪ್ಷನ್ನೊಂದಿಗೆ ಅವರು ಮಗುವಿನ ಫೋಟೋ ಹಂಚಿಕೊಂಡಿದ್ದಾರೆ. ಅವರ ಬದುಕಿನಲ್ಲೀಗ ಹೊಸ ಅಧ್ಯಾಯ ಆರಂಭ ಆಗಿದೆ. ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಅದಿತಿ ಪ್ರಭುದೇವ-ಯಶಸ್ ಪಾಟ್ಲಾ ದಂಪತಿಗೆ ಅಭಿನಂದನೆ ತಿಳಿಸುತ್ತಿದ್ದಾರೆ.

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more