ಹನಿಮೂನ್‌ನಿಂದ ಬಂದ ಕಿಯಾರ-ಸಿದ್ಧಾರ್ಥ್: ಕಿಯಾರ ನೋಡಿ ಫ್ಯಾನ್ಸ್ ಬೇಜಾರಾಗಿದ್ದು ಯಾಕೆ?

ಹನಿಮೂನ್‌ನಿಂದ ಬಂದ ಕಿಯಾರ-ಸಿದ್ಧಾರ್ಥ್: ಕಿಯಾರ ನೋಡಿ ಫ್ಯಾನ್ಸ್ ಬೇಜಾರಾಗಿದ್ದು ಯಾಕೆ?

Published : Feb 25, 2023, 12:28 PM IST

ಇತ್ತೀಚೇಗಷ್ಟೇ ಮದುವೆಯಾದ  ಸಿದ್-ಕಿಯಾರ ಹನಿಮೂನ್‌ನಿಂದ ವಾಪಾಸಾಗಿದ್ದಾರೆ. ಮದುವೆಯ ನಂತರವೂ ಕಿಯಾರಾ ಹಣೆಯಲ್ಲಿ ಕುಂಕುಮ, ಕೊರಳಲ್ಲಿ ತಾಳಿ ಇಲ್ಲದ್ದನ್ನು ಕಂಡ ಅವರ ಅಭಿಮಾನಿಗಳು ಬೇಜಾರಾಗಿದ್ದಾರೆ. 

ಇತ್ತೀಚೇಗಷ್ಟೇ ಮದುವೆಯಾದ ಬಿಟೌನ್‌ ನವ ಜೋಡಿ ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ತಮ್ಮ ಹನಿಮೂನ್‌ನಿಂದ ಹಿಂತಿರುಗಿದ್ದಾರೆ. ಇತ್ತೀಚೆಗೆ ಶೇರ್ಷಾ ದಂಪತಿಗಳು ವಿಮಾನ ನಿಲ್ದಾಣದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇನ್ನು ಕಿಯಾರಾ ನೋಡಿದ ಅವರ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಮದುವೆಯ ನಂತರವೂ ಕಿಯಾರಾ ಹಣೆಯಲ್ಲಿ ಕುಂಕುಮ, ಕೊರಳಲ್ಲಿ ತಾಳಿ ಇಲ್ಲದ್ದನ್ನು ಕಂಡ ಅವರ ಅಭಿಮಾನಿಗಳು ಬೇಜಾರಾಗಿದ್ದಾರೆ. ಇನ್ನು ಕಿಯಾರಾ ಗೋಲ್ಡನ್ ಸ್ಲಿಂಗ್ ಬ್ಯಾಗ್‌ ಹಿಡಿದುಕೊಂಡು ಬಿಳಿ ಪ್ಯಾಂಟ್‌ ಧರಿಸಿ ಸಿದ್ಧಾರ್ಥ ಕೈ ಹಿಡಿದು ವಿಮಾನ ನಿಲ್ದಾಣದಿಂದ ಹೊರ ಬರುವಾಗ ಫುಲ್‌ ಜೋಷ್‌ನಲ್ಲಿದ್ದರು. ಪಾಪಾಜಿಗಳ ಕ್ಯಾಮಾರಾದ ಕಣ್ಣುಗಳಲ್ಲಿ ಕಿಯಾರಾ ಸಖತ್‌ ಹಾಟ್‌ ಆಗಿ ಕಾಣಿಸಿಕೊಂಡಿದ್ದಾರೆ. ಈ ಕುರಿತ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ವಿಡಿಯೋ ನೋಡಿದ ನೆಟ್ಟಿಗರು ಹಣೆಯಲ್ಲಿ ಸಿಂಧೂರ, ಕೊರಳಲ್ಲಿ ತಾಳಿ ಇಲ್ಲದ್ದನ್ನು ಕಂಡು ಬೇಸರ ವ್ಯಕ್ತಪಡಿಸಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more