ಆಸ್ಪತ್ರೆಯಿಂದ ಸೋನು ನಿಗಮ್ ವಿಡಿಯೋ ಸಂದೇಶ: ಜೀವನದ ಅತ್ಯಂತ ಕಷ್ಟದ ದಿನ..!

ಆಸ್ಪತ್ರೆಯಿಂದ ಸೋನು ನಿಗಮ್ ವಿಡಿಯೋ ಸಂದೇಶ: ಜೀವನದ ಅತ್ಯಂತ ಕಷ್ಟದ ದಿನ..!

Published : Feb 03, 2025, 04:56 PM IST

'ಜೀವನದ ಅತ್ಯಂತ ಕಷ್ಟದ ದಿನ...' ಎಂದು ಖ್ಯಾತ ಗಾಯಕ ಸೋನು ನಿಗಮ್ ಆಸ್ಪತ್ರೆಯಿಂದಲೇ ವಿಡಿಯೋ ಸಂದೇಶ ಕಳುಹಿಸಿದ್ದಾರೆ. ನಿನ್ನೆ ಪುಣೆಯಲ್ಲಿ ಮ್ಯೂಸಿಕ್‌ ಕನ್ಸರ್ಟ್‌ನಲ್ಲಿರುವಾಗಲೇ ಸೋನು ನಿಗಮ್‌ಗೆ..

'ಜೀವನದ ಅತ್ಯಂತ ಕಷ್ಟದ ದಿನ...' ಎಂದು ಖ್ಯಾತ ಗಾಯಕ ಸೋನು ನಿಗಮ್ (Sonu Nigam) ಆಸ್ಪತ್ರೆಯಿಂದಲೇ ವಿಡಿಯೋ ಸಂದೇಶ ಕಳುಹಿಸಿದ್ದಾರೆ. ನಿನ್ನೆ ಪುಣೆಯಲ್ಲಿ ಮ್ಯೂಸಿಕ್‌ ಕನ್ಸರ್ಟ್‌ನಲ್ಲಿರುವಾಗಲೇ ಸೋನು ನಿಗಮ್‌ಗೆ ಬೆನ್ನು ನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಟೇಜ್‌ನಲ್ಲಿ ಸಿಂಗಿಂಗ್ ಹಾಗೂ ಡಾನ್ಸ್ ಕೂಡ ಮಾಡುತ್ತಿದ್ದ ಸೀನಿ ನಿಗಮ್ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದೆ. 

ತಕ್ಷಣವೇ ಅವರಿಗೆ ಅಲ್ಲಿಯೇ ವೈದ್ಯರು ಉಪಚಾರ ಪ್ರಾರಂಭಿಸಿದ್ದಾರೆ. ಆದರೆ, ಸೋನು ನಿಗಮ್‌ ಅವರಿಗೆ ಅನಿವಾರ್ಯವಾಗಿ ಆಸ್ಪತ್ರೆಗೆ ದಾಖಲಾಗುವ ಸಮಯ ಎದುರಾಗಿದ್ದು, ಅದ್ಯ ಅವರು ಆಸ್ಪತ್ರೆಯಲ್ಲಿ ಟ್ರೀಟ್‌ಮೆಂಟ್ ಪಡೆಯುತ್ತಿದ್ದಾರೆ. ಹೆಚ್ಚಿನ ಮಾಹಿತಿಗೆ ವಿಡಿಯೋ ವೀಕ್ಷಿಸಿ.. 

 

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!