ಮೊದ್ಲೇ ದಪ್ಪ ಅದ್ರೂ ಈ ಬ್ಯಾಗಿ ಬಟ್ಟೆ ಬೇಕಾ?: ಏಪೋರ್ಟ್‌ನಲ್ಲಿ ಸೋನಾಕ್ಷಿ

ಮೊದ್ಲೇ ದಪ್ಪ ಅದ್ರೂ ಈ ಬ್ಯಾಗಿ ಬಟ್ಟೆ ಬೇಕಾ?: ಏಪೋರ್ಟ್‌ನಲ್ಲಿ ಸೋನಾಕ್ಷಿ

Published : Jul 31, 2022, 04:25 PM IST

ಹಿಂದಿ ಚಿತ್ರರಂಗದಲ್ಲಿ ಸಖತ್ ಹೋಮ್ಲಿ ಲುಕ್ ಕೊಡುವುದು ನಟಿ ಸೋನಾಕ್ಷಿ ಸಿನ್ಹಾ. ಜನಪ್ರಿಯ ಸ್ಥಳಕ್ಕೆ ಭೇಟಿ ಕೊಟ್ಟರೂ ಕೂಡ ಸರಳವಾಗಿ ಅಲಂಕಾರ ಮಾಡಿಕೊಂಡಿರುತ್ತಾರೆ. ಲಂಡನ್‌ಗೆ ಪ್ರಯಾಣ ಆರಂಭಿಸಿದ ಸೋನಾಕ್ಷಿ ಬ್ಯಾಗಿ ಪ್ಯಾಂಟ್‌, ಟೀ-ಶರ್ಟ್‌ ಮತ್ತು ಲೂಸ್‌ ಜ್ಯಾಕೇಟ್‌ ಧರಿಸಿದ್ದಾರೆ. ಪೋನ್‌ನಲ್ಲಿ ಮಾತನಾಡಿಕೊಂಡು ಕಾರಿನಿಂದ ಇಳಿಯುವ ಸೋನಾಕ್ಷಿ ಪ್ಯಾಪರಾಜಿಗಳನ್ನು ಕಂಡು ಸಂತಸ ವ್ಯಕ್ತ ಪಡಿಸಿದ್ದಾರೆ.
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more