IPL ಫೈನಲ್ ಮ್ಯಾಚ್‌ನಲ್ಲಿ ಕ್ಯಾಮೆರಾಮ್ಯಾನ್ ಆದ್ರಾ ನಟ ಸೋನು ಸೂದ್..?

IPL ಫೈನಲ್ ಮ್ಯಾಚ್‌ನಲ್ಲಿ ಕ್ಯಾಮೆರಾಮ್ಯಾನ್ ಆದ್ರಾ ನಟ ಸೋನು ಸೂದ್..?

Published : May 29, 2024, 11:53 AM IST

ನಟ ಸೋನು ಸೂದ್‌ ಎಕ್ಸ್‌​ ಖಾತೆಯಲ್ಲಿ ಐಪಿಎಲ್‌​​ಗೆ ಕ್ಯಾಮೆರಾಮ್ಯಾನ್​ ಬೇಕಿದ್ರೆ ಹೇಳಿ ನಾನು ರೆಡಿಯಾಗಿದ್ದೇನೆ ಎಂದು ತಮಾಷೆಯಾಗಿ ಬರೆದುಕೊಂಡಿದ್ದಾರೆ.

ಐಪಿಎಲ್‌ 2024ರ ಫೈನಲ್‌ ಪಂದ್ಯದ ವೇಳೆ ನಟ ಸೋನು ಸೂದ್‌(Sonu Sood) ಕ್ಯಾಮೆರಾಮ್ಯಾನ್‌(Camera Man) ಆಗಿ ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ. ಬಲಿಷ್ಠ ತಂಡಗಳಾದ ಕೋಲ್ಕತ್ತಾ ನೈಟ್‌ ರೈಡರ್ಸ್‌(Kolkata Knight Riders) ಮತ್ತು ಸನ್‌ ರೈಸರ್ಸ್‌ ಹೈದರಾಬಾದ್ (ಎಸ್‌ಆರ್‌ಹೆಚ್‌) ನಡುವೆ ಪಂದ್ಯ ನಡೆಯಿತು. ಮೂರನೇ ಬಾರಿಗೆ ಕೆಕೆಆರ್ ತಂಡವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಸದ್ಯ ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ನಟ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 

ಇದನ್ನೂ ವೀಕ್ಷಿಸಿ: ನ್ಯಾಶನಲ್ ಕ್ರಶ್ ರಶ್ಮಿಕಾಗೆ ಮತ್ತೆ ಡೀಪ್ ಫೇಕ್ ಕಾಟ! ಬಿಕಿನಿ ತೊಟ್ಟು ಜಲಪಾತದ ಪಕ್ಕದಲ್ಲಿ ನಿಂತ ನಟಿ..!

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more