ಕೊರೋನಾ ಸೋಂಕು ಭಾರತಕ್ಕೆ ತಗುಲಿದ ದಿನದಿಂದಲೂ ಬಾಲಿವುಡ್ ನಟ ಸೋನು ಸೂದ್ ನಿರಂತರವಾಗಿ ಜನರ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸೋನು ಸಮಾಜ ಸೇವೆಯನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಆದರೆ ಕೆಲವರು ಇದು ರಾಜಕೀಯಕ್ಕೆ ಎಂಟ್ರಿ ಕೊಡಲು ಮಾಡುತ್ತಿರುವ ಟ್ರಿಕ್ ಎಂದು ಗಾಸಿಪ್ ಎಬ್ಬಿಸುತ್ತಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ನಟ ಸೋನು ಸ್ಪಷ್ಟನೆ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment