ಮೇಕಪ್ ಹಾಕೋದನ್ನೇ ಬಿಟ್ಟಿದ್ದಾರೆ ನಟಿ ನಯನತಾರಾ: ಕಾರಣ ರಿವೀಲ್..!

ಮೇಕಪ್ ಹಾಕೋದನ್ನೇ ಬಿಟ್ಟಿದ್ದಾರೆ ನಟಿ ನಯನತಾರಾ: ಕಾರಣ ರಿವೀಲ್..!

Published : Nov 21, 2022, 07:07 PM IST

ನಯನತಾರಾ ಮೇಕಪ್‌ ಹಾಕುವುದನ್ನೇ ಬಿಟ್ಟುಬಿಟ್ಟಿದ್ದಾರಂತೆ. ಅವರು ಪತಿಗೆ ಸಹಜವಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಇದಕ್ಕೆ ಕಾರಣ ಏನು ಅಂತೀರಾ..? ಇಲ್ಲಿದೆ ನೋಡಿ..

ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ ಮೇಕಪ್‌ ಹಾಕೋದೇ ಇಲ್ವಂತೆ. ಹೌದು, ನಯನತಾರಾ ಮೇಕಪ್‌ ಹಾಕುವುದನ್ನೇ ಬಿಟ್ಟುಬಿಟ್ಟಿದ್ದಾರಂತೆ. ಅವರು ಪತಿಗೆ ಸಹಜವಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಇದಕ್ಕೆ ಕಾರಣ ಏನು ಅಂತೀರಾ..? ಇತ್ತೀಚೆಗಷ್ಟೇ, ನಟಿ ಅವಳಿ ಮಕ್ಕಳಿಗೆ ತಾಯಿಯಾಗಿದ್ದಾರೆ. ಎರಡು ಮಕ್ಕಳನ್ನು ಲಾಲನೆ ಪಾಲನೆ ಮಾಡುತ್ತಿದ್ದಾರೆ. ಮಕ್ಕಳು, ಆಗಾಗ ತಾಯಿಯನ್ನು ಮುಟ್ಟುವುದು, ಮುತ್ತು ಕೊಡೋದು ಮಾಡುತ್ತಿರುತ್ತಾರೆ. ಅದೇ ರೀತಿ, ತಾಯಿಯೂ ಮಕ್ಕಳನ್ನು ಮುದ್ದಾಡಬೇಕಲ್ಲ. ಈ ಹಿನ್ನೆಲೆ ಕಾಸ್ಮೆಟಿಕ್ಸ್‌ನಿಂದ ದೂರವಿರಲು ಮೇಕಪ್‌ ಹಾಕೋದೇ ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ. 
 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more