ಊರ ಹಬ್ಬದಂತೆ ಸನ್ನಿ ಬರ್ತಡೇ ಸೆಲಬ್ರೇಟ್ ಮಾಡಿದ ಫ್ಯಾನ್ಸ್

ಊರ ಹಬ್ಬದಂತೆ ಸನ್ನಿ ಬರ್ತಡೇ ಸೆಲಬ್ರೇಟ್ ಮಾಡಿದ ಫ್ಯಾನ್ಸ್

Published : May 20, 2022, 05:57 PM IST

ಮಾಜಿ ನೀಲಿ ತಾರೆ,ಬಾಲಿವುಡ್ ನಟಿ ಸನ್ನಿ ಲಿಯೂನ್ ಇತ್ತೀಚಿಗಷ್ಟೇ ತಮ್ಮ ಹುಟ್ಟುಹಬ್ಬವನ್ನ ಆಚರಣೆ ಮಾಡಿಕೊಂಡ್ರು. ಇತ್ತೀಚಿನ ದಿನಗಳಲ್ಲಿ  ಸನ್ನಿ ಲಿಯೋನ್ ತಮ್ಮ ಸಮಾಜಮುಖಿ ಕಾರ್ಯಗಳ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ.

ಮಾಜಿ ನೀಲಿ ತಾರೆ,ಬಾಲಿವುಡ್ ನಟಿ ಸನ್ನಿ ಲಿಯೂನ್ (Sunny Leone) ಇತ್ತೀಚಿಗಷ್ಟೇ ತಮ್ಮ ಹುಟ್ಟುಹಬ್ಬವನ್ನ (birthday) ಆಚರಣೆ ಮಾಡಿಕೊಂಡ್ರು. ಇತ್ತೀಚಿನ ದಿನಗಳಲ್ಲಿ  ಸನ್ನಿ ಲಿಯೋನ್ ತಮ್ಮ ಸಮಾಜಮುಖಿ ಕಾರ್ಯಗಳ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ.

ಸನ್ನಿ ಹುಟ್ಟುಹಬ್ಬವನ್ನ ಮಂಡ್ಯದ ಹುಡುಗರು ಸಂಭ್ರಮದಲ್ಲಿ ಆಚರಣೆ ಮಾಡಿದ್ರು. ಅದನ್ನ ಕಂಡ ಸನ್ನಿ ಲಿಯೋನ್ ಅಭಿಮಾನಿಗಳಿಗೆ ವಿಶೇಷ ರೀತಿಯಲ್ಲಿ ಗೌರವ ಸಲ್ಲಿಸಲು ನಿರ್ಧಾರ ಮಾಡಿದ್ದಾರೆ. ತನ್ನ ಹುಟ್ಟುಹಬ್ಬಕ್ಕೆ ರಕ್ತದಾನ, ಅನ್ನದಾನದಂತಹ ಕಾರ್ಯಕ್ರಮಗಳನ್ನ ಆಯೋಜಿಸಿದ್ದ ಮಂಡ್ಯ ಅಭಿಮಾನಿಗಳ ಕಾರ್ಯವನ್ನು ನಟಿ ಸನ್ನಿ ಲಿಯೋನ್ ಗಮನಿಸಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಈ ಕುರಿತು ರಿಯಾಕ್ಟ್ ಮಾಡಿರೋ ಸನ್ನಿ. 'ಇದು ನಂಬಲು ಅಸಾಧ್ಯ. ನಿಮಗೆ ಗೌರವ ಸೂಚಿಸಲು ನಾನೂ ಹೋಗಿ ರಕ್ತದಾನ ಮಾಡುತ್ತೇನೆ. ತುಂಬಾ ಧನ್ಯವಾದಗಳು. ನಿಜವಾಗಿಯೂ ನೀವೆಲ್ಲರೂ ನನಗೆ ತುಂಬಾ ವಿಶೇಷವಾದ ಭಾವನೆ ಮೂಡಿಸುತ್ತೀರಿ. ಲವ್ ಯೂ’ ಎಂದು ಬರೆದುಕೊಂಡಿದ್ದಾರೆ. ಇದನ್ನ ಕಂಡ ಮಂಡ್ಯ ಫ್ಯಾನ್ಸ್ ದಿಲ್ ಖುಷ್ ಆಗಿದ್ದಾರೆ. 
 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more