ಪುನೀತ್ ರಾಜ್‌ಕುಮಾರ್ ದೇವರ ಮಗು: ರಜನಿಕಾಂತ್ ಭಾವುಕ

ಪುನೀತ್ ರಾಜ್‌ಕುಮಾರ್ ದೇವರ ಮಗು: ರಜನಿಕಾಂತ್ ಭಾವುಕ

Published : Nov 03, 2022, 02:34 PM IST

ಪುನೀತ್ ಅತಿ ಕಡಿಮೆ ವಯಸ್ಸಿನಲ್ಲೇ ಹೇಗೆ ಬದುಕಬೇಕು ಅಂತ ತೋರಿಸಿದ್ದಾರೆ. ಅವರು ದೇವರ ಮಗು ಎಂದು ಸೂಪರ್ ಸ್ಟಾರ್ ರಜನಿಕಾಂತ್ ಭಾವುಕರಾದ್ರು. 

ಅಪ್ಪುಗೆ 'ಕರ್ನಾಟಕ ರತ್ನ' ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ರಜನಿಕಾಂತ್, ಪುನೀತ್ ಅವರ ಮೊದಲ ಸಿನಿಮಾ ‘ಅಪ್ಪು’ ನೋಡೋಕೆ ಬಂದ ಕ್ಷಣವನ್ನೂ ನೆನಪಿಸಿಕೊಂಡ್ರು. ಪುನೀತ್ ಅವರು ಕಲಿಯುಗ ಅಪ್ಪು ಆಗಿ ಜನಮಾನಸದಲ್ಲಿ ಉಳಿದಿದ್ದಾರೆ, ಅವರು ದೇವರ ಮಗು ಎಂದರು. ರಜನಿಕಾಂತ್ ಅವರು ಅಣ್ಣಾವ್ರ ಕುಟುಂಬದ ಒಡನಾಟ ಬಿಟ್ಟಿಲ್ಲ. ರಾಜ್ ಫ್ಯಾಮಿಲಿ ಜೊತೆ ಅವರ ಬಾಂಧವ್ಯಕ್ಕೆ ಸಾಕ್ಷಿ ಎಂಬಂತೆ ಇತ್ತು ಅವರ ಮಾತುಗಳು.

ಅಮಿತಾಭ್ ಮೊಮ್ಮಗಳ ಜೊತೆ ಸಿದ್ಧಾಂತ್ ಡೇಟಿಂಗ್; ಮೌನ ಮುರಿದ ನಟ

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more