Rajinikanth: ಮಂಗಳೂರಿಗೆ ತಲೈವಾ ಆಗಮನ: ಭದ್ರತೆ ಇಲ್ಲದೆ ರಜನಿ ಏಕಾಂಗಿ ಪಯಣ

Rajinikanth: ಮಂಗಳೂರಿಗೆ ತಲೈವಾ ಆಗಮನ: ಭದ್ರತೆ ಇಲ್ಲದೆ ರಜನಿ ಏಕಾಂಗಿ ಪಯಣ

Published : Feb 13, 2023, 04:09 PM IST

ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಎರಡು ದಿನಗಳ ಭೇಟಿಗೆ ಭಾನುವಾರ ಕರಾವಳಿಗೆ ಆಗಮಿಸಿದ್ದಾರೆ. 

ನಿನ್ನೆ ರಾತ್ರಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಬಂದಿಳಿದಿದ್ದಾರೆ. ರಾತ್ರಿ 9 ಗಂಟೆ ಸುಮಾರಿಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಅಲ್ಲಿಂದ ಅಭಿಮಾನಿಗಳಿಗೆ ಕೈಬೀಸುತ್ತಾ ಖಾಸಗಿ ಕಾರಿನಲ್ಲಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ರಜನಿಕಾಂತ್ ಅವರು ಶಿವರಾಜ್ ಕುಮಾರ್ ಅಭಿನಯದ ಸಿನಿಮಾ ಒಂದರಲ್ಲಿ ನಟಿಸಲು ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಸಿನಿಮಾದ ಚಿತ್ರೀಕರಣ ಕರಾವಳಿಯಲ್ಲಿ ನಡೆಯುತ್ತಿದ್ದು, ಶಿವರಾಜ್ ಕುಮಾರ್ ಕೂಡ ಜತೆಯಾಗಿಯೇ ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದಾರೆ ಎನ್ನಲಾಗಿದೆ. ಯಾವುದೇ ಭದ್ರತೆ ಇಲ್ಲದೇ ಏಕಾಂಗಿಯಾಗಿ ಪಯಣ ಆರಂಭಿಸಿದ್ದಾರೆ‌.

ಫಿಲ್ಮ್​ ಸಿಟಿ ನಿರ್ಮಾಣ ಆಗಬೇಕು: ನಮೋ ಮುಂದೆ ಸಿನಿಮಾರಂಗದ ಗಣ್ಯರ ಬೇಡಿಕೆ

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
Read more