ಕ್ರಿಕೆಟರ್ ಮಿಥಾಲಿ ರಾಜ್ ಜೊತೆ ತಾಪ್ಸಿ ಪನ್ನು ಪೋಸ್

ಕ್ರಿಕೆಟರ್ ಮಿಥಾಲಿ ರಾಜ್ ಜೊತೆ ತಾಪ್ಸಿ ಪನ್ನು ಪೋಸ್

Published : Jul 08, 2022, 05:38 PM IST


ಬಾಲಿವುಡ್ ನಟಿ ತಾಪ್ಸಿ ಪನ್ನು ಮತ್ತು ಕ್ರಿಕೆಟರ್ ಮಿಥಾಲಿ ರಾಜ್ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇಬ್ಬರು ಇಂಡಿಯಾಸ್ ಲಾಫರ್ ಕ್ಯಾಂಪೇನ್ ಸೆಟ್ ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದು ಕ್ಯಾಮರಾಗೆ ಪೋಸ್ ನೀಡಿದ್ದಾರೆ. 


ಬಾಲಿವುಡ್ ನಟಿ ತಾಪ್ಸಿ ಪನ್ನು ಮತ್ತು ಕ್ರಿಕೆಟರ್ ಮಿಥಾಲಿ ರಾಜ್ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇಬ್ಬರು ಇಂಡಿಯಾಸ್ ಲಾಫರ್ ಕ್ಯಾಂಪೇನ್ ಸೆಟ್ ನಲ್ಲಿ ಒಟ್ಟಿಗೆ ಕ್ಯಾಮರಾಗೆ ಪೋಸ್ ಮಾಡಿದ್ದಾರೆ. ಅಂದಹಾಗೆ ನಟಿ ತಾಪ್ಸಿ ಪನ್ನು ಕ್ರಿಕೆಟರ್ ಮಿಥಾಲಿ ರಾಜ್ ಪಾತ್ರದಲ್ಲಿ ನಟಿಸಿದ್ದಾರೆ. ಹೌದು, ಮಿಥಾಲಿ ರಾಜ್ ಬಯೋಪಿಕ್ ಬರುತ್ತಿದ್ದು ನಟಿ ತಾಪ್ಸಿ ಪನ್ನು ಪ್ರಮುಖ ಪಾತ್ರದಲ್ಲಿ ಮಿಂಚುತ್ತಿದ್ದಾರೆ. ಚಿತ್ರಕ್ಕೆ ಶಭಾಶ್ ಮಿಥು ಎಂದು ಟೈಟಲ್ ಇಡಲಾಗಿದ್ದು ಈಗಾಗಲೇ ಟ್ರೈಲರ್ ರಿಲೀಸ್ ಆಗಿದೆ. ನಟಿ ತಾಪ್ಸಿ ಪನ್ನು ಅಭಿನಯಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more