Valimai Trailer: ಆಕ್ಷನ್ ಧಮಾಕ ಚಿತ್ರದಲ್ಲಿ ಬೈಕ್ ಸ್ಟಂಟ್ ಮಾಡಿದ ನಟ ಅಜಿತ್​

Valimai Trailer: ಆಕ್ಷನ್ ಧಮಾಕ ಚಿತ್ರದಲ್ಲಿ ಬೈಕ್ ಸ್ಟಂಟ್ ಮಾಡಿದ ನಟ ಅಜಿತ್​

Suvarna News   | Asianet News
Published : Jan 02, 2022, 03:16 PM IST

'ನೇರ್ಕೊಂಡ ಪಾರ್ವೈ' ಚಿತ್ರದ ಬಳಿಕ ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ ಅಭಿನಯದ ಬಹುನಿರೀಕ್ಷಿತ 'ವಲಿಮೈ' ಚಿತ್ರದ ಟ್ರೈಲರ್ ರಿಲೀಸ್​ ಆಗಿದೆ. ಈ ಚಿತ್ರದಲ್ಲಿ ಅಜಿತ್​ ಸಿಕ್ಕಾಪಟ್ಟೆ ಆ್ಯಕ್ಷನ್​ ಮಾಡಿದ್ದಾರೆ. 

'ನೇರ್ಕೊಂಡ ಪಾರ್ವೈ' ಚಿತ್ರದ ಬಳಿಕ ತಮಿಳು (Kollywood) ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ (Ajith Kumar) ಅಭಿನಯದ ಬಹುನಿರೀಕ್ಷಿತ 'ವಲಿಮೈ' (Valimai) ಚಿತ್ರದ ಟ್ರೈಲರ್ (Trailer)​ ರಿಲೀಸ್​ ಆಗಿದೆ. ಈ ಚಿತ್ರದಲ್ಲಿ ಅಜಿತ್​ ಸಿಕ್ಕಾಪಟ್ಟೆ ಆ್ಯಕ್ಷನ್​ ಮಾಡಿದ್ದಾರೆ. ಸಾಹಸ ದೃಶ್ಯಗಳೇ ಸಿನಿಮಾದ ಹೈಲೈಟ್​ ಆಗಿರಲಿವೆ ಎಂಬುದಕ್ಕೆ ಟ್ರೈಲರ್​ ಮೂಲಕ ಸಾಕ್ಷಿ ಸಿಕ್ಕಿದೆ. ಅದರಲ್ಲೂ ಅಜಿತ್​ ವಿಶೇಷವಾಗಿ ಬೈಕ್​ ಸ್ಟಂಟ್ (Bike Stunt)​ ಮಾಡಿದ್ದಾರೆ. ಅದನ್ನು ಕಂಡರೆ ಮೈನವಿರೇಳುವಂತಿದೆ. ಜೊತೆಗೆ ಈ ಚಿತ್ರ ಬೈಕ್​ ರೇಸ್​ನ ಸುತ್ತ ಹೆಣೆದಿರುವ ಕಥೆ ಎಂಬುದು ಟ್ರೈಲರ್​ ಮೂಲಕ ಸಾಬೀತಾಗಿದೆ. 

ಚಿರಂಜೀವಿ ಜೊತೆ ನಟಿಸಲು ಲೇಡಿ ಸೂಪರ್ ಸ್ಟಾರ್ ಇಷ್ಟೊಂದು ಡಿಮ್ಯಾಂಡ್ ಮಾಡಿದ್ರಾ?

'ನೇರ್ಕೊಂಡ ಪಾರ್ವೈ' ಚಿತ್ರಕ್ಕೆ ಆ್ಯಕ್ಷನ್​-ಕಟ್ ಹೇಳಿದ್ದ ಎಚ್​. ವಿನೋದ್​ (H.Vinoth) ಅವರೇ 'ವಲಿಮೈ' ಚಿತ್ರಕ್ಕೂ ನಿರ್ದೇಶನ ಮಾಡಿದ್ದಾರೆ. ಬೋನಿ ಕಪೂರ್​ ಬಂಡವಾಳ ಹೂಡಿದ್ದಾರೆ. ನಾಯಕಿಯಾಗಿ ಹುಮಾ ಖುರೇಶಿ (Huma Qureshi) ಅಜಿತ್ ಜೊತೆ ಕಾಣಿಸಿಕೊಂಡಿದ್ದು, ಈ ಕಾಂಬಿನೇಷನ್​ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಅಜಿತ್ ಎದುರಿಗೆ ಮೊದಲ ಬಾರಿಗೆ 'ಆರ್‌ಎಕ್ಸ್ 100' ಚಿತ್ರದ ನಾಯಕ ಕಾರ್ತೀಕೆಯ (Karthikeya) ವಿಲನ್ ಆಗಿ ಅಬ್ಬರಿಸಿದ್ದಾರೆ. ಜೊತೆಗೆ ಹಾಸ್ಯ ನಟ ಯೋಗಿಬಾಬು ( Yogi Babu) ಹಾಗೂ ಸ್ಯಾಂಡಲ್‌ವುಡ್‌ನ ಅಚ್ಯುತ್​ ಕುಮಾರ್ (Achyunth Kumar)​ ಈ ಚಿತ್ರದಲ್ಲಿ ನಟಿಸಿರೋದು ವಿಶೇಷವಾಗಿದೆ. ಸಂಕ್ರಾತಿಗೆ ಈ ಚಿತ್ರ ದೇಶದಾದ್ಯಂತ ರಿಲೀಸ್​ ಆಗಲಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
05:01ಸಾಕಪ್ಪಾ ಸಾಕು ಎಂಬ ಮಟ್ಟಕ್ಕೆ ಟಾರ್ಚರ್.. ಸಿಕ್ಕಿದ್ದೇ ಚಾನ್ಸ್​ ಎಂದು ನಟಿ ನಿಧಿನ ಎಳೆದಾಡಿದ ಜನ!
02:31ಸಮರ್ಜಿತ್ ಲಂಕೇಶ್-ಮೋಹನ್ ಲಾಲ್ ಜೋಡಿ: ವೃಷಭ ಚಿತ್ರದ ಅದ್ದೂರಿ ಟ್ರೇಲರ್ ಅನಾವರಣ
04:04ವೈರಲ್ ಆದ ಶ್ರೀಲೀಲಾ ಬಾತ್ರೂಮ್ ಫೋಟೋ! ಎಐ, ಡೀಪ್ ಫೇಕ್ ಕಾಟಕ್ಕೆ ಬೇಸತ್ತ ಕಿಸ್ಸಿಕ್ ಬೆಡಗಿ!
Read more