ಕಾಲಿವುಡ್ ಸೂಪರ್ ಸ್ಟಾರ್ ವಿಜಯ್ ಸೇತುಪತಿ ಕೆಲವು ದಿನಗಳ ಹಿಂದೆ ಪುನೀತ್ ರಾಜ್‌ಕುಮಾರ್ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಂದೇ ವಿಮಾನ ನಿಲ್ದಾಣದಲ್ಲಿ ವಿಜಯ್ ಮೇಲೆ ಪುಂಡನೊಬ್ಬ ಹಲ್ಲೆ ಮಾಡಿದ್ದಾನೆ. ಈ ವಿಡಿಯೋ ಸೆರೆ ಹಿಡಯಲಾಗಿದ್ದು, ವಿಡಿಯೋ ವೈರಲ್ ಆದ ಒಂದೇ ದಿನದಲ್ಲಿ ಆತನನ್ನು ಬಂಧಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna news