ಕನ್ನಡಕ್ಕೆ ಬರ್ತಾರಾ ವಿಶಾಲ್?: ಶಕ್ತಿಧಾಮಕ್ಕೆ ಭೇಟಿ ನೀಡಿ ಹೇಳಿದ್ದೇನು?

ಕನ್ನಡಕ್ಕೆ ಬರ್ತಾರಾ ವಿಶಾಲ್?: ಶಕ್ತಿಧಾಮಕ್ಕೆ ಭೇಟಿ ನೀಡಿ ಹೇಳಿದ್ದೇನು?

Published : Dec 17, 2022, 04:16 PM IST

ಶಕ್ತಿಧಾಮದ ಮಕ್ಕಳ  ಶಿಕ್ಷಣಕ್ಕೆ ನೆರವಾಗಲು ಯಾವಾಗಲೂ ಸಿದ್ಧವಿರುವುದಾಗಿ ತಮಿಳು ನಟ ವಿಶಾಲ್ ಹೇಳಿದ್ದಾರೆ.
 

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾದ ಸಂದರ್ಭದಲ್ಲಿ ಮಹಿಳೆಯರ ಪುನರ್ವಸತಿ ಕೇಂದ್ರ 'ಶಕ್ತಿಧಾಮದ' ಹೊಣೆ ಹೊರುವುದಾಗಿ ಹೇಳಿದ್ದ ತಮಿಳು ನಟ ವಿಶಾಲ್, ತದನಂತರ ಆ ಬಗ್ಗೆ ಮೌನ ವಹಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿಯೂ ಅವರ ಮೌನವನ್ನು ಪ್ರಶ್ನಿಸಲಾಗುತಿತ್ತು. ಇದೀಗ ಆ ಬಗ್ಗೆ ಮೌನ ಮುರಿದಿರುವ ವಿಶಾಲ್, ಡಾ.  ರಾಜ್ ಕುಮಾರ್ ಕುಟುಂಬದಿಂದ ಒಂದೇ ಒಂದು ಕರೆ ಬಂದರೂ ಸಾಕು, ಶಕ್ತಿಧಾಮದ ಮಕ್ಕಳ  ಶಿಕ್ಷಣಕ್ಕೆ ನೆರವಾಗಲು ಯಾವಾಗಲೂ ಸಿದ್ಧವಿರುವುದಾಗಿ ಹೇಳಿದ್ದಾರೆ. ತಮ್ಮ 'ಲಾಠಿ'  ಸಿನಿಮಾದ ಪ್ರಚಾರಕ್ಕಾಗಿ ನಗರಕ್ಕೆ ಆಗಮಿಸಿದ ಅವರು,  ಶಕ್ತಿಧಾಮದ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗುತ್ತಿದೆ. ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಅವರ ಕಾರ್ಯವನ್ನು ಅವರ ಕುಟುಂಬ ಮುಂದುವರೆಸಿದೆ. 1,800 ಮಕ್ಕಳಿಗೆ ಬೆಳಕಾಗಿದೆ. ಅವರಿಗೆ ನೆರವಾಗಲು ಹಾಗೂ ನಟ ಪ್ರಕಾಶ್ ರಾಜ್ ಆರಂಭಿಸಿರುವ 'ಪುನೀತ್ ಆಂಬ್ಯುಲೆನ್ಸ್ ' ಯೋಜನೆಗಾಗಿ ಐದು ವಾಹನ ನೀಡುವುದಕ್ಕೆ ಸಿದ್ಧನಿದ್ದೇನೆ ಎಂದರು. ಇನ್ನು 2024ರ ವೇಳೆ ಕನ್ನಡದಲ್ಲೂ ಅಭಿನಯಿಸಲು ಉತ್ಸುಕನಾಗಿದ್ದೇನೆ ಎಂದು ವಿಶಾಲ್ ತಿಳಿಸಿದ್ದಾರೆ.

ಐಶ್ವರ್ಯಾ ರೈ ಹೆಸರಲ್ಲಿ ನಕಲಿ ಪಾಸ್‌ಪೋರ್ಟ್; ಮೂವರು ವಂಚಕರ ಬಂಧನ

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more