ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ನಟ ವಿಶಾಲ್; ಆಶ್ಲೇಷ ಬಲಿ ಪೂಜೆ ನೆರವೇರಿಸಿದ ತಮಿಳು ಸ್ಟಾರ್

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ನಟ ವಿಶಾಲ್; ಆಶ್ಲೇಷ ಬಲಿ ಪೂಜೆ ನೆರವೇರಿಸಿದ ತಮಿಳು ಸ್ಟಾರ್

Published : Nov 12, 2022, 01:07 PM ISTUpdated : Nov 12, 2022, 01:16 PM IST

ತಮಿಳಿನ ಖ್ಯಾತ ನಟ ವಿಶಾಲ್ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ತಮಿಳಿನ ಖ್ಯಾತ ನಟ ವಿಶಾಲ್ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸ್ನೇಹಿತರ ಜೊತೆ ವಿಶಾಲ್ ಸುಬ್ರಹ್ಮಣ್ಯಕ್ಕೆ ಭೇಟಿ ಕೊಟ್ಟಿದ್ದರು. ದೇವರ ಆಶೀರ್ವಾದ ಪಡೆದು ಧನ್ಯರಾಗಿದ್ದಾರೆ. ಅಂದಹಾಗೆ ವಿಶಾಲ್, ಜಾತಕದಲ್ಲಿ ನಾಗದೋಷ ಇರುವ ಹಿನ್ನೆಲೆ ಆಶ್ಲೇಷ ಬಲಿ ಪೂಜೆ ನೆರವೇರಿಸಿದ್ದಾರೆ.  ವಿಶಾಲ್ ದೇವಸ್ಥಾನಕ್ಕೆ ಭೇಟಿ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಶಾಲ್ ನೋಡಿದ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದರು. ಇತ್ತೀಚಿಗಷ್ಟೆ ವಿಶಾಲ್ ಮೈಸೂರಿನ ಶಕ್ತಿದಾಮಕ್ಕೆ ಭೇಟಿ ನೀಡಿದ್ದರು. ಪವರ್ ಸ್ಟಾರ್ ಪುನೀತ್ ರಾಜ್ ನಿಧನದ ಬಳಿಕ ರಾಜು ಕುಟುಂಬ ಅವಕಾಶ ಕೊಟ್ಟರೆ ಶಕ್ತಿದಾಮದ ಮಕ್ಕಳನ್ನು ನೋಡಿಕೊಳ್ಳುವುದಾಗಿ ವಿಶಾಲ್ ಹೇಳಿದ್ದರು. ಇದೀಗ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಾಣಿಸಿಕೊಂಡಿದ್ದಾರೆ.    

     

05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
Read more