ರಸ್ತೆಯಲ್ಲಿ ಉರುಳಾಡಿದ ಪವನ್ ಕಲ್ಯಾಣ್? ಇವರಿಗೆ ಇಂಥ ಸ್ಥಿತಿ ಬಂದಿದ್ಯಾಕೆ?

ರಸ್ತೆಯಲ್ಲಿ ಉರುಳಾಡಿದ ಪವನ್ ಕಲ್ಯಾಣ್? ಇವರಿಗೆ ಇಂಥ ಸ್ಥಿತಿ ಬಂದಿದ್ಯಾಕೆ?

Published : Sep 11, 2023, 12:36 PM IST

ನಟ ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾನ್ರನ್ನ ಆಂಧ್ರ ಪ್ರದೇಶ ಪೊಲೀಸರು ಅನುಮಂಚಿಪಲ್ಲಿಯಲ್ಲಿ ವಶಕ್ಕೆ ಪಡೆದ ಘಟನೆ ನಡೆದಿದೆ. 

ಚಂದ್ರಬಾಬು ನಾಯ್ಡು ಅರೆಸ್ಟ್ ಆದ ಬೆನ್ನಲ್ಲೇ ಅವರ ಭೇಟಿಗೆ ರಸ್ತೆ ಮೂಲಕ ವಿಜಯವಾಡಕ್ಕೆ ತೆರಳುವಾಗ ಗರಿಕಪಾಡು ಚೆಕ್ ಪೋಸ್ಟ್ ಬಳಿ ಪೊಲೀಸರು ಪವನ್ ಕಲ್ಯಾಣ್ ಅವರನ್ನು ತಡೆದಿದ್ದಾರೆ. ಪೊಲೀಸರು ಪವನ್ ಕಲ್ಯಾಣ್‌ಗೆ ಮುಂದುವರಿಯಲು ಬಿಡದ ಕಾರಣ, ಪೊಲೀಸರ ವರ್ತನೆಯನ್ನು ವಿರೋಧಿಸಿ ಪವನ್ ರಸ್ತೆಯಲ್ಲೇ ಮಲಗಿದ್ದರು. ಕೊನೆಗೆ ಪವನ್ ಕಲ್ಯಾಣ್‌ ಅವರನ್ನು ಪೊಲೀಸರು ವಶಕ್ಕೆ ಪಡೆದು ಸ್ವಲ್ಪ ಹೊತ್ತಿನ ನಂತರ ಬಿಡುಗಡೆ ಮಾಡಿದ್ದಾರೆ. 

ಖ್ಯಾತ ನಿರ್ದೇಶಕ ಕಂ ನಟ ರಾಘವ ಲಾರೆನ್ಸ್ ಮತ್ತು ಬಾಲಿವುಡ್ ನಟಿ ಕಂಗನಾ ರಣಾವತ್ ನಟನೆಯ ಬಹುನಿರೀಕ್ಷಿತ ಸಿನಿಮಾ 'ಚಂದ್ರಮುಖಿ 2' ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಹಿರಿಯ ನಿರ್ದೇಶಕ ಪಿ. ವಾಸು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಹಾರರ್ ಕಾಮಿಡಿ ಸಿನಿಮಾ ಸೆಪ್ಟಂಬರ್ 19 ರಂದು ಬಿಡುಗಡೆಗೊಳಿಸಲು ಸಜ್ಜಾಗಿತ್ತು. ಆದರೆ ಇದೀಗ 'ಚಂದ್ರಮುಖಿ 2' ಈ ತಿಂಗಳ ಕೊನೆಯಲ್ಲಿ ಸೆಪ್ಟಂಬರ್ 28ಕ್ಕೆ ವಿಶ್ವಾದ್ಯಂತ ರಿಲೀಸ್ ಆಗಲಿದೆ. ಸುಭಾಷ್ ಕರಣ್ ಅವರು ‘ಲೈಕಾ ಪ್ರೊಡಕ್ಷನ್ಸ್’ ಸಂಸ್ಥೆ ಮೂಲಕ ‘ಚಂದ್ರಮುಖಿ 2’ ಚಿತ್ರ ನಿರ್ಮಿಸಿದ್ದಾರೆ.

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
Read more