Jr NTR Emotional: ಅಪ್ಪುಗೆ ಕೊನೆಯ ಬಾರಿ 'ಗೆಳೆಯ' ಹಾಡು ಹಾಡಿದ ಜ್ಯೂನಿಯರ್!

Jr NTR Emotional: ಅಪ್ಪುಗೆ ಕೊನೆಯ ಬಾರಿ 'ಗೆಳೆಯ' ಹಾಡು ಹಾಡಿದ ಜ್ಯೂನಿಯರ್!

Published : Dec 11, 2021, 05:17 PM IST

ಆರ್‌ಆರ್‌ಆರ್‌ (RRR) ಸಿನಿಮಾ ಪ್ರಚಾರ ಮಾಡಲು ಇಡೀ ತಂಡ ಬೆಂಗಳೂರಿಗೆ (Bengaluru) ಆಗಮಿಸಿತ್ತು. ಚಿತ್ರಕ್ಕೆ ತಾವೇ ಡಬ್ ಮಾಡಿರುವ ಹೆಮ್ಮೆಯಲ್ಲಿರುವ ಜ್ಯೂನಿಯರ್ ಎನ್‌ಟಿಆರ್‌ (Jr NTR) ಕೊನೆಯ ಬಾರಿ ಅಗಲಿದ ಆಪ್ತ ಗೆಳೆಯ ಪುನೀತ್ ರಾಜ್‌ಕುಮಾರ್‌ಗೆ (Puneeth Rajkumar) ಹಾಡು ಹಾಡಿದ್ದಾರೆ. ಅವರ ಚಕ್ರವ್ಯೂಹ ಚಿತ್ರದ ಗೆಳೆಯ ಗೆಳೆಯ ಹಾಡು ಹಾಡಿ , ಇದೇ ಕೊನೆ, ಇನ್ನು ಮುಂದೆ ಈ ಹಾಡು ಹಾಡುವುದಿಲ್ಲ ಎಂದಿದ್ದಾರೆ.
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more