ಮಲಗಿದ್ದ ಕಂದನನ್ನು ಹೊಡೆದು ಎಬ್ಬಿಸಿದ ಬಾಲಯ್ಯ; ವೀಡಿಯೋ ವೈರಲ್

ಮಲಗಿದ್ದ ಕಂದನನ್ನು ಹೊಡೆದು ಎಬ್ಬಿಸಿದ ಬಾಲಯ್ಯ; ವೀಡಿಯೋ ವೈರಲ್

Published : Jun 06, 2022, 04:45 PM IST

ಇತ್ತೀಚೆಗೆ ಹಿಂದೂಪುರಕ್ಕೆ ಬಂದಿದ್ದ ಬಾಲಯ್ಯನನ್ನ ನೋಡಲು ಅಭಿಮಾನಿಗಳು ಮುಗಿಬಿದ್ದರು. ಅಭಿಮಾನಿಯೊಬ್ಬ ಪುಟ್ಟ ಮಗುವನ್ನು ಕರೆದುಕೊಂಡು ಬಂದಿದ್ದ. ಬಾಲಯ್ಯ ಜೊತೆ ಸೆಲ್ಫಿಗಾಗಿ ಓಡಿ ಬಂದು ಬಾಲಯ್ಯ ಪಕ್ಕದಲ್ಲಿ ನಿಂತ. ಭಜದ ಮೇಲೆ ಮಗುವನ್ನು ಮಲಗಿಸಿಕೊಂಡಿದ್ದ.ನಿದ್ರಿಸುತ್ತಿದ್ದ ಪುಟ್ಟ ಕಂದನನ್ನು ಬಾಲಯ್ಯ ಜೋರಾಗಿ ಹೊಡೆದು ಎಬ್ಬಿಸಿ ಕ್ಯಾಮರಾ ನೋಡುವಂತೆ ಹೇಳಿದ್ದಾರೆ. ಬಾಲಯ್ಯನ ಹೊಡೆತಕ್ಕೆ ಬೆಚ್ಚಿದ ಮಗು ನಿದ್ರೆಯಿಂದ ಎದ್ದು ಗಾಬರಿಯಿಂದ ನೋಡಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ

ಅಭಿಮಾನಿಗಳ ಜೊತೆ ಖಾರವಾಗಿ ನಡೆದುಕೊಳ್ಳುವ ಬಾಲಯ್ಯನ ವಿಡಿಯೋಗಳು ಆಗಾಗ ವೈರಲ್ ಆಗುತ್ತಿರುತ್ತವೆ. ತನ್ನ ಚಿತ್ರ ವಿಚಿತ್ರ ವರ್ತನೆ ಮೂಲಕವೇ ಗಮನ ಸೆಳೆದಿರುವ ಬಾಲಯ್ಯ ಆನ್ ಸ್ಕ್ರೀನ್ ಮತ್ತು ಆಫ್ ಸ್ಕ್ರೀನ್ ಎಲ್ಲಾ ಕಡೆ ಒಂದೇ ರೀತಿ. ಈಗಾಗಲೇ ಅನೇಕ ಬಾರಿ ಅಭಿಮಾನಿಗಳಿಗೆ ಹೊಡೆದಿದ್ದಾರೆ, ಕಪಾಳಮೋಕ್ಷ ಮಾಡಿದ್ದಾರೆ. ವಿಚಿತ್ರವಾಗಿ ನಡೆದುಕೊಂಡಿದ್ದಾರೆ. ಬಾಲಯ್ಯ ಸಾರ್ವಜನಿಕ ಸ್ಥಳದಲ್ಲಿ ಹೊಡೆದಿದ್ದು ಒಬ್ಬರಿಗಾ ಇಬ್ಬರಿಗಾ. ಸಾಕಷ್ಟು ಅಭಿಮಾನಿಗಳು ಬಾಲಯ್ಯನಿಂದ ಹೊಡೆತ ತಿಂದಿದ್ದಾರೆ. ಇದೀಗ ಮತ್ತೊಂದು ಬಾಲಯ್ಯನ ವೀಡಿಯೋ ವೈರಲ್ ಆಗಿದೆ. ಇತ್ತೀಚೆಗೆ ಹಿಂದೂಪುರಕ್ಕೆ ಬಂದಿದ್ದ ಬಾಲಯ್ಯನನ್ನ ನೋಡಲು ಅಭಿಮಾನಿಗಳು ಮುಗಿಬಿದ್ದರು. ಅಭಿಮಾನಿಯೊಬ್ಬ ಪುಟ್ಟ ಮಗುವನ್ನು ಕರೆದುಕೊಂಡು ಬಂದಿದ್ದ. ಬಾಲಯ್ಯ ಜೊತೆ ಸೆಲ್ಫಿಗಾಗಿ ಓಡಿ ಬಂದು ಬಾಲಯ್ಯ ಪಕ್ಕದಲ್ಲಿ ನಿಂತ. ಭಜದ ಮೇಲೆ ಮಗುವನ್ನು ಮಲಗಿಸಿಕೊಂಡಿದ್ದ.ನಿದ್ರಿಸುತ್ತಿದ್ದ ಪುಟ್ಟ ಕಂದನನ್ನು ಬಾಲಯ್ಯ ಜೋರಾಗಿ ಹೊಡೆದು ಎಬ್ಬಿಸಿ ಕ್ಯಾಮರಾ ನೋಡುವಂತೆ ಹೇಳಿದ್ದಾರೆ. ಬಾಲಯ್ಯನ ಹೊಡೆತಕ್ಕೆ ಬೆಚ್ಚಿದ ಮಗು ನಿದ್ರೆಯಿಂದ ಎದ್ದು ಗಾಬರಿಯಿಂದ ನೋಡಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more