ನಟ ಶಾರೂಖ್‌ ಖಾನ್‌ ಸಿನಿಮಾಗೆ No ಎಂದ ಸಮಂತಾ!

Nov 14, 2021, 5:18 PM IST

ನಾಗ ಚೈತನ್ಯಗೆ ವಿಚ್ಛೇದನ ನೀಡಿದ ನಂತರ ಸಮಂತಾ ಮತ್ತೆ ಚಿತ್ರರಂಗದಲ್ಲಿ ಆಕ್ಟೀವ್ ಆಗಿದ್ದಾರೆ. 'ದಿ ಫ್ಯಾಮಿಲಿ ಮ್ಯಾನ್ 2' ವೆಬ್ ಸಿರೀಸ್ ಸೂಪರ್ ಹಿಟ್ ಆದ ನಂತರ ಬಾಲಿವುಡ್‌ನಲ್ಲೂ ಅವರಿಗೆ ಅವಕಾಶಗಳು ಹರಿದುಬರುತ್ತಿವೆ. ಆದರೆ ಅವುಗಳನ್ನು ಒಪ್ಪಿಕೊಳ್ಳುವಲ್ಲಿ ಸಮಂತಾ ಹಿಂದೇಟು ಹಾಕುತ್ತಿದ್ದಾರೆ. ಶಾರುಖ್ ಖಾನ್  ಮತ್ತು ನಿರ್ದೇಶಕ ಅಟ್ಲೀ ಕಾಂಬಿನೇಷನ್‌ ಸಿನಿಮಾದಲ್ಲಿ ನಾಯಕಿಯಾಗಲು ಸಮಂತಾ ಎರಡನೇ ಬಾರಿಗೆ ನಿರಾಕರಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿವೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment