ಒಂದೇ ಸಿನಿಮಾ 5 ಕಥೆ, 5 ನಿರ್ದೇಶಕರು... ಕನ್ನಡ  ಟ್ರೇಲರ್‌ಗೆ  ತೆಲುಗು ನಿರ್ದೇಶಕ ಫಿದಾ..!

ಒಂದೇ ಸಿನಿಮಾ 5 ಕಥೆ, 5 ನಿರ್ದೇಶಕರು... ಕನ್ನಡ ಟ್ರೇಲರ್‌ಗೆ ತೆಲುಗು ನಿರ್ದೇಶಕ ಫಿದಾ..!

Published : Mar 26, 2023, 04:54 PM IST

ಪೆಂಟಗನ್' ಚಿತ್ರತಂಡ ಟ್ರೈಲರ್ ರಿಲೀಸ್ ಮಾಡಿದ್ದು, ಸಮಾಜದ ಐದು ವಿಭಿನ್ನ ಆಯಾಮಗಳನ್ನು ತೆರೆಮೇಲೆ ತೋರಿಸಲಾಗಿದೆ. ಐದೂ ಕಥೆಗಳನ್ನು ಒಳಗೊಂಡ  ಟ್ರೈಲರ್ ಬಗ್ಗೆ ಈಗಾಗಲೇ ಚರ್ಚೆಗಳು  ಆಗುತ್ತಿದೆ.

ಪೆಂಟಗನ್' ಚಿತ್ರತಂಡ ಟ್ರೈಲರ್ ರಿಲೀಸ್ ಮಾಡಿದ್ದು, ಸಮಾಜದ ಐದು ವಿಭಿನ್ನ ಆಯಾಮಗಳನ್ನು ತೆರೆಮೇಲೆ ತೋರಿಸಲಾಗಿದೆ. ಐದೂ ಕಥೆಗಳನ್ನು ಒಳಗೊಂಡ  ಟ್ರೈಲರ್ ಬಗ್ಗೆ ಈಗಾಗಲೇ ಚರ್ಚೆ ಆಗುತ್ತಿದ್ದು, ಕುತೂಹಲ ಉಂಟುಮಾಡಿದೆ. ಇನ್ನು ಟ್ರೈಲರ್ ರಿಲೀಸ್ ಆಗುತ್ತಿದ್ದಂತೆ ತೆಲುಗು ನಿರ್ದೇಶಕ ಅನಿಲ್ ರವಿಪುಡಿ ಮೆಚ್ಚಿ ಟ್ವೀಟ್ ಮಾಡಿದ್ದು, ಕನ್ನಡ ಅಂಥಾಲಜಿ ಸಿನಿಮಾದ ಟ್ರೈಲರ್ ಅನ್ನು ನಿಮ್ಮೊಂದಿಗೆ ಶೇರ್ ಮಾಡುತ್ತಿರುವುದಕ್ಕೆ ನಾನು ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ. ಹಾಗೇ  ರಿಷಬ್ ಶೆಟ್ಟಿ  ಪೆಂಟಗನ್ ಕನ್ನಡ ಅಂಥಾಲಜಿ ಸಿನಿಮಾ. ಮತ್ತೊಂದು  ಕಥಾ ಸಂಗಮ  ಪುಟ್ಟಣ್ಣ ಕಣಗಾಲ್ ಅವರ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುತ್ತಿರುವುದಕ್ಕೆ ಖುಷಿಯಾಗುತ್ತಿದೆ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.
 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!