Ajith- Vijay Dance: ತಮಿಳಿನ ಟಾಪ್ ನಟರಾದ ವಿಜಯ್, ಅಜಿತ್ ಡಾನ್ಸ್: ಬಿಗ್ ಸ್ಟಾರ್ಸ್ ಒಂದಾದ್ರ ? ಫ್ಯಾನ್ಸ್‌ ಫುಲ್‌ ಕನ್ಫ್ಯೂಸ್!

Ajith- Vijay Dance: ತಮಿಳಿನ ಟಾಪ್ ನಟರಾದ ವಿಜಯ್, ಅಜಿತ್ ಡಾನ್ಸ್: ಬಿಗ್ ಸ್ಟಾರ್ಸ್ ಒಂದಾದ್ರ ? ಫ್ಯಾನ್ಸ್‌ ಫುಲ್‌ ಕನ್ಫ್ಯೂಸ್!

Published : Apr 30, 2024, 11:54 AM ISTUpdated : Apr 30, 2024, 11:55 AM IST

ನಟ ದಳಪತಿ ವಿಜಯ್​ ಹಾಗೂ ಥಲಾ ಅಜಿತ್ ಇಬ್ಬರು ಒಟ್ಟಿಗೆ ಡ್ಯಾನ್ಸ್‌ ಮಾಡಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.
 

ನಟ ದಳಪತಿ ವಿಜಯ್(Thalapathy Vijay)​ ಹಾಗೂ ಅಜಿತ್ (Thala Ajith) ಇಬ್ಬರು ಒಂದಾಗಿ ಡ್ಯಾನ್ಸ್‌ ಮಾಡಿದ್ದಾರೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ. ಈ ವಿಡಿಯೋವನ್ನು ನೋಡಿದ ಅಭಿಮಾನಿಗಳು(Fans) ಶಾಕ್‌ ಆಗಿದ್ದಾರೆ. ಆದ್ರೆ ಇದು ನಿಜವಾದ ವಿಡಿಯೋ ಅಲ್ಲ ಎಐ ಟೆಕ್ನಾಲಜಿ(AI Technology) ಬಳಸಿ ಮಾಡಿರುವ ವಿಡಿಯೋ ಇದಾಗಿದೆ. ಬೀಸ್ಟ್ ಚಿತ್ರದ ಅರೇಬಿಕ್ ಕುತ್ತು ಹಾಡಿಗೆ ವಿಜಯ್ ಜೊತೆ ಅಜಿತ್ ಡ್ಯಾನ್ಸ್ ಮಾಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ (Social Media) ವೈರಲ್ ಆಗ್ತಿದೆ ಥಲಾ-ತಲೈವಾ ಭರ್ಜರಿ ಡ್ಯಾನ್ಸ್  (Dance) ಕಂಡು ಫ್ಯಾನ್ಸ್​ ಫಿದಾ ಆಗಿದ್ದಾರೆ.

ಇದನ್ನೂ ವೀಕ್ಷಿಸಿ:  Father Movie: 'ಫಾದರ್'ಗೆ ಸ್ಕೆಚ್ ಹಾಕಿದ ಆರ್ ಚಂದ್ರು..! ಸಿಕ್ಕಾಯ್ತು ಬಂಡೆ ಮಹಾಕಾಳಿ ಆಶೀರ್ವಾದ..!

05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
Read more