KGF 2 VS Beast: ಕರ್ನಾಟಕದಲ್ಲಿ KGF 2 ಗೆ ಫೈಟ್ ನೀಡೋಕೆ ಬೀಸ್ಟ್ ಮಾಸ್ಟರ್‌ ಪ್ಲ್ಯಾನ್.!

KGF 2 VS Beast: ಕರ್ನಾಟಕದಲ್ಲಿ KGF 2 ಗೆ ಫೈಟ್ ನೀಡೋಕೆ ಬೀಸ್ಟ್ ಮಾಸ್ಟರ್‌ ಪ್ಲ್ಯಾನ್.!

Published : Mar 27, 2022, 03:04 PM IST

ಏಪ್ರಿಲ್‌ 14 ರಂದು ಪ್ರಶಾಂತ್‌ ನೀಲ್‌ (Prashant Neel) ಹಾಗೂ ಯಶ್‌ (Yash) ಕಾಂಬಿನೇಶನ್‌ ‘ಕೆಜಿಎಫ್‌ 2’(KGF 2) ತೆರೆ ಮೇಲೆ ದರ್ಶನ ಕೊಡುತ್ತಿದೆ. ಇದರ ಜತೆಗೆ ತಮಿಳಿನ ವಿಜಯ್‌ ನಟನೆಯ ‘ಬೀಸ್ಟ್‌’(Beast) ಕೂಡ ಬಿಡುಗಡೆ ಆಗುತ್ತಿದೆ.  

ಏಪ್ರಿಲ್‌ 14 ರಂದು ಪ್ರಶಾಂತ್‌ ನೀಲ್‌ (Prashant Neel) ಹಾಗೂ ಯಶ್‌ (Yash) ಕಾಂಬಿನೇಶನ್‌ ‘ಕೆಜಿಎಫ್‌ 2’(KGF 2) ತೆರೆ ಮೇಲೆ ದರ್ಶನ ಕೊಡುತ್ತಿದೆ. ಇದರ ಜತೆಗೆ ತಮಿಳಿನ ವಿಜಯ್‌ ನಟನೆಯ ‘ಬೀಸ್ಟ್‌’(Beast) ಕೂಡ ಬಿಡುಗಡೆ ಆಗುತ್ತಿದೆ.  ಇದರಿಂದ ಥಿಯೇಟರ್ ಫೈಟ್ ಆಗುವುದು ನಿಚ್ಚಳವಾಗಿದೆ. ಕೆಜಿಎಫ್‌-2 ಜೊತೆ ಫೈಟ್ ಮಾಡೋಕೆ ಬೀಸ್ಟ್‌ ಮಾಸ್ಟರ್ ಪ್ಲ್ಯಾನ್ ಮಾಡಿದೆಯಂತೆ. 

KGF 2 Trailer: ನಿರೂಪಣೆಗೆ ಬರಲಿದ್ದಾರೆ ಬಾಲಿವುಡ್ ನಿರ್ದೇಶಕ, ಕ್ಯಾಮೆರಾಗಳಿಗೆ ಪ್ರವೇಶವಿಲ್ಲ!

ವಿಜಯ್ ಬಿಸ್ಟ್ ಸಿನಿಮಾದ ಬಗ್ಗೆ ಹೇಳುವುದಾದರೆ ಈ ಚಿತ್ರಕ್ಕೆ ದಿಲೀಪ್ ನೆಲ್ಸನ್ ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರದಲ್ಲಿ ವಿಜಯ್ ಗೆ ನಾಯಕಿಯಾಗಿ ಪೂಜಾ ಹೆಗ್ಡೆ ಕಾಣಿಸಿಕೊಂಡಿದ್ದಾರೆ. ಮೊದಲ ಬಾರಿಗೆ ಪೂಜಾ ವಿಜಯ್ ಜೊತೆ ನಟಿಸಿದ್ದಾರೆ. ಚಿತ್ರಕ್ಕೆ ಅನಿರುದ್ಧ್ ರವಿಚಂದ್ರನ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಈಗಾಗಲೇ ಬೀಸ್ಟ್ ಹಾಡುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

 

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more