The Kashmir Files: 100 ಕೋಟಿ ಕಲೆಕ್ಷನ್‌ನತ್ತ 'ದಿ ಕಾಶ್ಮೀರ್​ ಫೈಲ್ಸ್' ಸಿನಿಮಾ

The Kashmir Files: 100 ಕೋಟಿ ಕಲೆಕ್ಷನ್‌ನತ್ತ 'ದಿ ಕಾಶ್ಮೀರ್​ ಫೈಲ್ಸ್' ಸಿನಿಮಾ

Published : Mar 18, 2022, 07:08 PM IST

ಭಾರತೀಯ ಚಿತ್ರರಂಗದಲ್ಲಿ 'ದಿ ಕಾಶ್ಮೀರ್​ ಫೈಲ್ಸ್​' ಸಿನಿಮಾ ಹೊಸ ಸಂಚಲನ ಮೂಡಿಸಿದೆ. ಮಾ.11ರಂದು ಬಿಡುಗಡೆ ಆಗಿದ್ದ ಈ ಚಿತ್ರ ಒಂದು ವಾರ ಕಳೆಯುವುದರೊಳಗೆ ಹಲವು ದಾಖಲೆಗಳನ್ನು ಮಾಡಿದೆ.

ಭಾರತೀಯ ಚಿತ್ರರಂಗದಲ್ಲಿ 'ದಿ ಕಾಶ್ಮೀರ್​ ಫೈಲ್ಸ್' (The Kashmir Files) ಸಿನಿಮಾ ಹೊಸ ಸಂಚಲನ ಮೂಡಿಸಿದೆ. ಮಾ.11ರಂದು ಬಿಡುಗಡೆ ಆಗಿದ್ದ ಈ ಚಿತ್ರ ಒಂದು ವಾರ ಕಳೆಯುವುದರೊಳಗೆ ಹಲವು ದಾಖಲೆಗಳನ್ನು ಮಾಡಿದೆ. ಬಾಲಿವುಡ್​ನ ದೊಡ್ಡ ಸ್ಟಾರ್​ ನಟರ ಸಿನಿಮಾಗಳನ್ನೂ ಬೀಟ್​ ಮಾಡಿ ಗಲ್ಲಾಪೆಟ್ಟಿಗೆಯಲ್ಲಿ 'ದಿ ಕಾಶ್ಮೀರ್​ ಫೈಲ್ಸ್​' ಚಿತ್ರ ಸೌಂಡು ಮಾಡುತ್ತಿದೆ. ಮೊದಲ ದಿನ ಈ ಚಿತ್ರ ಕೇವಲ 3.5 ಕೋಟಿ ರೂಪಾಯಿ ಕಲೆಕ್ಷನ್ (The Kashmir Files Box Office Collection)​ ಮಾಡಿತ್ತು. 

James 2022: ಪುನೀತ್‌ ರಾಜ್‌ಕುಮಾರ್‌ಗಾಗಿ ಕುಣಿದು ಕುಪ್ಪಳಿಸಿದ ಫ್ಯಾನ್ಸ್

ಆದರೆ ಏಳನೇ ದಿನದ ಅಂತ್ಯಕ್ಕೆ ಈ ಸಿನಿಮಾದ ಗಳಿಕೆ ಬರೋಬ್ಬರಿ 97.30 ಕೋಟಿ ರೂಪಾಯಿ ಆಗಿದ್ದು, ಈ ಮೂಲಕ 100 ಕೋಟಿ ಕ್ಲಬ್ ಸೇರುವುದು ಖಚಿತವಾಗಿದೆ. ಈ ಬೆಳವಣಿಗೆ ನಿಜಕ್ಕೂ ಅಚ್ಚರಿ ಮೂಡಿಸುವಂಥದ್ದು. ಹೆಚ್ಚು ಪ್ರಚಾರವಿಲ್ಲದೇ ಬಿಡುಗಡೆಯಾದ ಸಿನಿಮಾಗೆ ನಂತರದ ದಿನಗಳಲ್ಲಿ ಭರ್ಜರಿ ಪ್ರಚಾರ ಸಿಕ್ಕಿತು. ಸಿನಿಮಾ ನೋಡಿದ ಬಳಿಕ ಪ್ರೇಕ್ಷಕರು ಎಮೋಷನಲ್​ ಆಗಿ ಪ್ರತಿಕ್ರಿಯಿಸುತ್ತಿದ್ದಾರೆ. ಈ ಎಲ್ಲ ಅಂಶಗಳ ಕಾರಣದಿಂದ ಈ ಚಿತ್ರ ಧೂಳೆಬ್ಬಿಸುತ್ತಿದೆ. ವಿವೇಕ್ ಅಗ್ನಿಹೋತ್ರಿ (Vivek Agnihotri) ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. 

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more