ಕಾಂತಾರ ಗೆಲುವಿಗೆ ಅಭಿನಂದನೆ ತಿಳಿಸಿದ ಅಲ್ಲು ಅರ್ಜುನ್: ರಿಷಬ್ ಶೆಟ್ಟಿಗೆ ಭೇಷ್ ಎಂದ ಪುಷ್ಪ ಹೀರೋ!

ಕಾಂತಾರ ಗೆಲುವಿಗೆ ಅಭಿನಂದನೆ ತಿಳಿಸಿದ ಅಲ್ಲು ಅರ್ಜುನ್: ರಿಷಬ್ ಶೆಟ್ಟಿಗೆ ಭೇಷ್ ಎಂದ ಪುಷ್ಪ ಹೀರೋ!

Published : Dec 22, 2022, 11:14 AM IST

ಕಾಂತಾರದ ಫಿವರ್ ಇನ್ನೂ ಕಡಿಮೆ ಆಗಿಲ್ಲ. ಆ ಕಡೆ ಭಾರತದ ಬಾಕ್ಸಾಫೀಸ್‌ನಲ್ಲಿ ಅವತಾರ್-2 ದರ್ಬಾರ್ ಮಾಡುತ್ತಿದ್ದರೆ ಮತ್ತೊಂದು ಕಡೆ ಚಿತ್ರಮಂದಿರದಲ್ಲಿ 100 ದಿನ ಪೂರೈಸೋ ಹೊಸ್ತಿಲಲ್ಲಿರೋ ಕಾಂತಾರ ಸಿನಿಮಾ ಬಗ್ಗೆ ಪ್ರೇಕ್ಷಕರು ಮಾತಾಡಿಕೊಳ್ತಿರೋದು ನಿಲ್ಲುತ್ತಿಲ್ಲ. 

ಕಾಂತಾರದ ಫಿವರ್ ಇನ್ನೂ ಕಡಿಮೆ ಆಗಿಲ್ಲ. ಆ ಕಡೆ ಭಾರತದ ಬಾಕ್ಸಾಫೀಸ್‌ನಲ್ಲಿ ಅವತಾರ್-2 ದರ್ಬಾರ್ ಮಾಡುತ್ತಿದ್ದರೆ ಮತ್ತೊಂದು ಕಡೆ ಚಿತ್ರಮಂದಿರದಲ್ಲಿ 100 ದಿನ ಪೂರೈಸೋ ಹೊಸ್ತಿಲಲ್ಲಿರೋ ಕಾಂತಾರ ಸಿನಿಮಾ ಬಗ್ಗೆ ಪ್ರೇಕ್ಷಕರು ಮಾತಾಡಿಕೊಳ್ತಿರೋದು ನಿಲ್ಲುತ್ತಿಲ್ಲ. ಆ ಮಟ್ಟಕ್ಕೆ ಕಾಂತಾರ ಜನರ ಮನಸ್ಸಲ್ಲಿ ಹಾಸು ಹೊಕ್ಕಾಗಿದೆ. ಸೂಪರ್ ಹಿಟ್ ‘ಕಾಂತಾರ’ ಸಿನಿಮಾ ರಜನಿಕಾಂತ್, ಅನುಷ್ಕಾ ಶೆಟ್ಟಿ, ಪ್ರಭಾಸ್, ವಿವೇಕ್ ಅಗ್ನಿಹೋತ್ರಿ, ಕಂಗನಾ ರಣಾವತ್, ಹೃತಿಕ್ ರೋಷನ್, ಕಿಚ್ಚ ಸುದೀಪ್ ಸೇರಿದಂತೆ ಅನೇಕರು ಮೆಚ್ಚಿಕೊಂಡಿದ್ದಾರೆ. ಈಗ ಟಾಲಿವುಡ್ ನಟ ಅಲ್ಲು ಅರ್ಜುನ್ ಕೂಡ ‘ಕಾಂತಾರ’ ಸಿನಿಮಾದ ಗೆಲುವಿಗೆ ಅಭಿನಂಧಿಸಿದ್ದಾರೆ. ತೆಲುಗು ಚಿತ್ರವೊಂದರ ಪ್ರಚಾರಕ್ಕೆ ತೆರಳಿದ್ದ ಪುಷ್ಪ ಹೀರೋ ಅಲ್ಲು ಅರ್ಜುನ್ ‘ಕಾಂತಾರ’ ರಿಷಬ್ ಶೆಟ್ಟಿ ಕೆಲಸ ಮೆಚ್ಚಿ ಚಿತ್ರತಂಡಕ್ಕೆ ಅಭಿನಂದನೆ ತಿಳಿಸಿದ್ದು, ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
Read more