Bheemla Nayak: ಬೆಳ್ಳಿ ಪರದೆ ಮೇಲೆ ಅಬ್ಬರಿಸಲು ಸಜ್ಜಾದ  ಪವನ್​ ಕಲ್ಯಾಣ್​!

Bheemla Nayak: ಬೆಳ್ಳಿ ಪರದೆ ಮೇಲೆ ಅಬ್ಬರಿಸಲು ಸಜ್ಜಾದ ಪವನ್​ ಕಲ್ಯಾಣ್​!

Suvarna News   | Asianet News
Published : Feb 20, 2022, 02:21 PM IST

ಟಾಲಿವುಡ್​ ನಟ ಪವನ್​ ಕಲ್ಯಾಣ್​ಗೆ ಅಭಿನಯದ 'ಭೀಮ್ಲಾ ನಾಯಕ್' ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಮಲಯಾಳಂನ ಬ್ಲಾಕ್ ಬಸ್ಟರ್ ಸಿನಿಮಾ 'ಅಯ್ಯಪ್ಪುನುಂ ಕೊಶಿಯುಂ' ರಿಮೇಕ್​ ಸಿನಿಮಾ ಈ ತೆಲುಗಿನ ಭೀಮ್ಲಾ ನಾಯಕ್ ಸಿನಿಮಾ. 

ಟಾಲಿವುಡ್ (Tollywood)​ ನಟ ಪವನ್​ ಕಲ್ಯಾಣ್​ಗೆ (Pawan Kalyan) ಅಭಿನಯದ 'ಭೀಮ್ಲಾ ನಾಯಕ್' (Bheemla Nayak) ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಮಲಯಾಳಂನ ಬ್ಲಾಕ್ ಬಸ್ಟರ್ ಸಿನಿಮಾ 'ಅಯ್ಯಪ್ಪುನುಂ ಕೊಶಿಯುಂ' ರಿಮೇಕ್​ ಸಿನಿಮಾ ಈ ತೆಲುಗಿನ ಭೀಮ್ಲಾ ನಾಯಕ್ ಸಿನಿಮಾ. ಇಲ್ಲಿನ ಪ್ರೇಕ್ಷಕರ ಅಭಿರುಚಿಗೆ ತಕ್ಕಂತೆ ಕಥೆಯಲ್ಲೂ ಕೆಲವು ಬದಲಾವಣೆ ಮಾಡಲಾಗಿದೆ. ಪೃಥ್ವಿರಾಜ್​ ಹಾಗೂ ಬಿಜು ಮೆನನ್​ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಪೃಥ್ವಿರಾಜ್​ ಪಾತ್ರವನ್ನು ರಾಣಾ ದಗ್ಗುಬಾಟಿ (Rana Daggubati) ಹಾಗೂ ಬಿಜು ಮಾಡಿದ್ದ ಪಾತ್ರವನ್ನು ಪವನ್​ ಕಲ್ಯಾಣ್​ ನಿರ್ವಹಿಸುತ್ತಿದ್ದಾರೆ. 

ಡಾಲಿ ಧನಂಜಯ್‌ನ ಹಾಡಿ ಹೊಗಳಿದ ಟಾಲಿವುಡ್ ನಿರ್ದೇಶಕ RGV

'ಭೀಮ್ಲಾ ನಾಯಕ್' ಫೆಬ್ರವರಿ 25 ರಂದು ಬಿಡುಗಡೆಯಾಗಲಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಇದು ಕೇವಲ ಪವನ್ ಸಿನಿಮಾ ಎಂದು ಪ್ರಚಾರ ಮಾಡಲಾಗಿದೆ. ಆದರೆ ರಿಲೀಸ್ ಹತ್ತಿರವಾಗುತ್ತಿದ್ದಂತೆ ಪೋಸ್ಟರ್‌ಗಳಲ್ಲಿ ರಾಣಾ ಅವರನ್ನೂ ತೋರಿಸಲಾಗುತ್ತಿದೆ. ಈ ಚಿತ್ರಕ್ಕೆ ಸಾಗರ್‌.ಕೆ. ಚಂದ್ರಾ ನಿರ್ದೇಶನ ಮಾಡುತ್ತಿದ್ದು, ಸಿತಾರಾ ಎಂಟರ್ಟೈನ್‌ಮೆಂಟ್‌ ಸಂಸ್ಥೆ ಈ ಚಿತ್ರಕ್ಕೆ ಬಂಡವಾಳವನ್ನು ಹೂಡಿಕೆ ಮಾಡಿದೆ. ಸಿನಿಮಾದ ಮುಖ್ಯ ಭೂಮಿಕೆಯಲ್ಲಿ ಪವನ್‌ ಕಲ್ಯಾಣ್‌ ನಟಿಸಿದ್ದು, ನಿತ್ಯಾ ಮೆನನ್‌, ಸಂಯುಕ್ತಾ ಮೆನನ್‌ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
Read more