ನಾಲ್ಕು ವರ್ಷದ ಬಳಿಕ 30 ಕೋಟಿ ದಾಖಲೆ ಮಾಡಿದ ಅಲ್ಲು ಅರ್ಜುನ್!

Jul 19, 2020, 4:39 PM IST

ದಕ್ಷಿಣ ಭಾರತ ಚಿತ್ರರಂಗದ ಸ್ಟೈಲಿಶ್‌ ಸ್ಟಾರ್ ಅಲ್ಲು ಅರ್ಜುನ್‌ ಹೊಸ ದಾಖಲೆ ಮಾಡಿದ್ದಾರೆ. ನಾಲ್ಕು ವರ್ಷಗಳ ಹಿಂದೆ ತೆರೆ ಕಂಡ 'ಸರೈನೋಡು' ಸಿನಿಮಾ ಯೂಟ್ಯೂಬ್‌ನಲ್ಲಿ 300 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ. ಈ ಚಿತ್ರದಲ್ಲಿ ಅಲ್ಲುಗೆ ಜೋಡಿಯಾಗಿ ರಕುಲ್ ಪ್ರೀತ್ ಸಿಂಗ್ ಮತ್ತು ಕ್ಯಾತರೀನ್‌ ತ್ರೆಸಾ ಕಾಣಿಸಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ:  Suvarna Entertainment