ಸಿನಿಮಾಗೂ ಮೊದಲು ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ರಾ ಅನುಷ್ಕಾ ಶೆಟ್ಟಿ?

ಸಿನಿಮಾಗೂ ಮೊದಲು ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ರಾ ಅನುಷ್ಕಾ ಶೆಟ್ಟಿ?

Suvarna News   | Asianet News
Published : Jul 12, 2020, 05:05 PM IST

ಟಾಲಿವುಡ್‌-ಕಾಲಿವುಡ್‌ ಸುಂದರಿ ಅನುಷ್ಕಾ ಶೆಟ್ಟಿಗೆ ಕನ್ನಡ ಭಾಷೆ ಅಂದರೆ ಅಚ್ಚು ಮೆಚ್ಚು. ತಂದೆ ಹುಟ್ಟು ಹಬ್ಬ, ಕನ್ನಡ ಚಿತ್ರರಂಗ ಸ್ಟಾರ್ ನಟ ಬರ್ತಡೇ ಮತ್ತು ಕನ್ನಡ ರಾಜ್ಯೋತ್ಸವದ ದಿನ ತಪ್ಪದೇ  ಕನ್ನಡದಲ್ಲಿ ಸಂದೇಶ ಬರೆಯುತ್ತಾರೆ. ಆದರೆ ನಿಮಗೆ ಗೊತ್ತಾ ನಟಿ ಅನುಷ್ಕಾ ಈ ಹಿಂದೆ ಕನ್ನಡ ಧಾರಾವಾಹಿಯಲ್ಲಿ ಅಭಿನಯಿಸಿದ್ದರಂತೆ!

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?