ಕೊರೋನಾ ವಿರುದ್ಧ ಹೋರಾಟಲು ನಟ ಮೋಹನ್‌ ಬಾಬು ಸಾಥ್!

ಕೊರೋನಾ ವಿರುದ್ಧ ಹೋರಾಟಲು ನಟ ಮೋಹನ್‌ ಬಾಬು ಸಾಥ್!

Suvarna News   | Asianet News
Published : Apr 11, 2020, 05:02 PM IST

ಕೊರೋನಾ ವೈರಸ್‌ ಹರಡದಂತೆ ತಡೆಯುವ ಕ್ರಮ ಕೈಗೊಳ್ಳಲು ಸಿನಿ ತಾರೆಯರು ಸಾಥ್ ನೀಡುತ್ತಿದ್ದಾರೆ. 

ಕೊರೋನಾ ವೈರಸ್‌ ಹರಡದಂತೆ ತಡೆಯುವ ಕ್ರಮ ಕೈಗೊಳ್ಳಲು ಸಿನಿ ತಾರೆಯರು ಸಾಥ್ ನೀಡುತ್ತಿದ್ದಾರೆ. ಟಾಲಿವುಡ್‌ ಹಿರಿಯ ನಟ ಮೋಹನ್‌ ಬಾಬು ಹಾಗೂ ಪುತ್ರ ಮಂಜು ವಿಷ್ಣು ಒಟ್ಟಾಗಿ ಸೇರಿ ಚಂದ್ರಗಿರಿ ಕ್ಷೇತ್ರದ  ಸುಮಾರು 8 ಹಳ್ಳಿಗಳನ್ನು ದತ್ತು ತೆಗೆದುಕೊಂಡಿದ್ದಾರೆ.

ಕೊರೋನಾ ಗಲಾಟೆ ವೇಳೆಯಲ್ಲಿ 8 ಹಳ್ಳಿಗಳ ದತ್ತು ತೆಗೆದು ಕೊಂಡ ಹಿರಿಯ ನಟ

ಈ 8 ಹಳ್ಳಿಗಳಿಗೆ  ದಿನಕ್ಕೆ ಎರಡು ಹೊತ್ತು ಆಹಾರ ಪೂರೈಸುವ ವ್ಯವಸ್ಥೆಯನ್ನೂ ಮಾಡಿದ್ದಾರೆ.?

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment 

 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!