ವಿಶೇಷ ವಿಮಾನದಲ್ಲಿ ಚಿಕಿತ್ಸೆಗೆಂದು ಅಮೆರಿಕಾಗೆ ತೆರಳಿದ ತಲೈವಾ!

Jun 18, 2021, 5:40 PM IST

ವಿಮಾನದಲ್ಲಿ ಅಮೆರಿಕಗೆ ತೆರಳಿದ್ದಾರೆ.  ಇದರಿಂದ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ. ರಜನಿಕಾಂತ್ ಆರೋಗ್ಯವಾಗಿದ್ದರೂ, ಯಾಕೆ ವಿದೇಶಕ್ಕೆ ಹೋಗಿದ್ದಾರೆ ಎಂದು ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment