Aug 10, 2021, 2:53 PM IST
ನಿರ್ದೇಶಕ ರಾಜಮೌಳಿ ಸಿನಿಮಾ ರಿಲೀಸ್ ಆಗುವವೆರಗೂ ಚಿತ್ರದ ಬಗ್ಗೆ ಯಾವ ಮಾಹಿತಿಯೂ ಸಿಗುವುದಿಲ್ಲ. ಸೆಟ್ನಲ್ಲಿ ಕೆಲಸ ಮಾಡುವವರಿಗೂ ಐಡಿ ಕಾರ್ಡ್ ನೀಡಲಾಗುತ್ತದೆ. ಅಷ್ಟರ ಮಟ್ಟಿಗೆ ಗೌಪ್ಯತೆ ಕಾಪಾಡಿಕೊಳ್ಳುತ್ತಾರೆ. ಕೆಲವು ದಿನಗಳಿಂದ ಉಕ್ರೇನ್ನಲ್ಲಿ ಈ ಚಿತ್ರದ ಚಿತ್ರೀಕರಣ ನಡೆಯುತ್ತಿರುವ ವಿಡಿಯೋವನ್ನು ರಾಮ್ ಚರಣ್ ಹಂಚಿಕೊಂಡಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment