ಹೆಸರು ಬದಲಾಯಿಸಿಕೊಂಡ ರಶ್ಮಿಕಾ, ಮಂದಣ್ಣ ಅಲ್ಲ ಮಡೋಣ!

ಹೆಸರು ಬದಲಾಯಿಸಿಕೊಂಡ ರಶ್ಮಿಕಾ, ಮಂದಣ್ಣ ಅಲ್ಲ ಮಡೋಣ!

Published : Jan 10, 2022, 05:00 PM IST

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಪುಷ್ಪ ಸಿನಿಮಾ ಯಶಸ್ಸಿನ ಗುಂಗಿನಲ್ಲಿಯೇ ತೇಲುತ್ತಿದ್ದಾರೆ. ಈ ನಡುವೆ ಹೆಸರನ್ನೂ ಬದಲಾಯಿಸಿಕೊಂಡಿದ್ದಾರೆ, ಎಂದು ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ. ಹೌದು! ಅಮೇಜಾನ್ ಪ್ರೈಮ್‌ನಲ್ಲಿ ಪುಷ್ಪ ಸಿನಿಮಾ ರಿಲೀಸ್ ಆಗಿದ್ದು, ರಶ್ಮಿಕಾ ಮಂದಣ್ಣ ಬದಲು ರಶ್ಮಿಕಾ ಮಡೋಣ ಎಂದು ಬದಲಾಯಿಸಿದ್ದಾರೆ. ರಶ್ಮಿಕಾ ಗಮನಕ್ಕೆ ಇದು ಬಂದಿದೆಯೋ,  ಇಲ್ವೋ ಗೊತ್ತಿಲ್ಲ. ಆದರೆ ಅಭಿಮಾನಿಗಳು ಕ್ಷಮೆ ಕೇಳಬೇಕು ಎಂದು ಡಿಮ್ಯಾಂಡ್ ಮಾಡುತ್ತಿದ್ದಾರೆ. ಮುಂದೊಂದು ದಿನ ತಮ್ಮ ಹೆಸರನ್ನು ಈ ರೀತಿ ಬದಲಾಯಿಸಿಕೊಂಡರೂ ಆಶ್ಚರ್ಯ ಇಲ್ಲ ಎಂದು ಕೆಲವರು ಮಾಮೂಲಿಯಾಗಿ ಕಾಲೆಳೆದಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more