ರಜನಿಕಾಂತ್ 'ಜೈಲರ್ 2'ನಲ್ಲಿ ಬಾಲಯ್ಯ ಎಂಟ್ರಿ ಫಿಕ್ಸ್! ಶಿವಣ್ಣನ ಆಗಮನಕ್ಕೆ ಭರ್ಜರಿ ತಯಾರಿ!

ರಜನಿಕಾಂತ್ 'ಜೈಲರ್ 2'ನಲ್ಲಿ ಬಾಲಯ್ಯ ಎಂಟ್ರಿ ಫಿಕ್ಸ್! ಶಿವಣ್ಣನ ಆಗಮನಕ್ಕೆ ಭರ್ಜರಿ ತಯಾರಿ!

Published : Jan 23, 2025, 09:51 PM IST

ಸೂಪರ್ ಸ್ಟಾರ್ ರಜಿನಿ ನಟನೆಯ ಜೈಲರ್ 2 ಸಿನಿಮಾದಲ್ಲಿ ಬಾಲಯ್ಯ ನಟಿಸೋದು ಬಹುತೇಕ ಕನ್ಫರ್ಮ್ ಎನ್ನಲಾಗ್ತಿದೆ.. ಜೈಲರ್ ಭಾಗ 1 ರಲ್ಲೇ ನಿರ್ದೇಶಕ ನೆಲ್ಸನ್, ಬಾಲಯ್ಯಗೆ ಅಪ್ರೋಚ್ ಮಾಡಿದ್ರು.. ಆದ್ರೆ ಅದು ಕಾರಣಾಂತರಗಳಿಂದ ಆಗಿರಲಿಲ್ಲ.. ಇದೀಗ..

ಸೂಪರ್ ಸ್ಟಾರ್ ರಜಿನಿ ನಟನೆಯ ಜೈಲರ್ 2 ಸಿನಿಮಾದಲ್ಲಿ ಬಾಲಯ್ಯ ನಟಿಸೋದು ಬಹುತೇಕ ಕನ್ಫರ್ಮ್ ಎನ್ನಲಾಗ್ತಿದೆ.. ಜೈಲರ್ ಭಾಗ 1 ರಲ್ಲೇ ನಿರ್ದೇಶಕ ನೆಲ್ಸನ್, ಬಾಲಯ್ಯಗೆ ಅಪ್ರೋಚ್ ಮಾಡಿದ್ರು.. ಆದ್ರೆ ಅದು ಕಾರಣಾಂತರಗಳಿಂದ ಆಗಿರಲಿಲ್ಲ.. ಇದೀಗ ಜೈಲರ್ 2ಗೆ ಬಾಲಯ್ಯ ಬರೋದು ಬಹುತೇಕ ಫಿಕ್ಸ್ ಆಗಿದ್ದು, ಒಂದು ಹಂತದ ಮಾತುಕತೆ ಆಗಿದೆಯಂತೆ..
*
2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ ಆಗಿದೆ. ನಟ ಕಿಚ್ಚ ಸುದೀಪ್ ಪೈಲ್ವಾನ್ ಸಿನಿಮಾದ ನಟನೆಗೆ ಅತ್ಯುತ್ತಮ ನಟ ಪ್ರಶಸ್ತಿ ಪಡೆದ್ದಾರೆ. ತ್ರಯಂಬಕಂ ಚಿತ್ರಕ್ಕೆ ನಟಿ ಅನುಪಮಾ ಗೌಡ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ. 
*
ಕರುನಾಡ ಚಕ್ರವರ್ತಿ ಶಿವಣ್ಣ ಚಿಕಿತ್ಸೆಗಾಗಿ ಅಮೇರಿಕಾಗೆ ತೆರಳಿದ್ದು, ಶಸ್ತ್ರ ಚಿಕಿತ್ಸೆಯ ಬಳಿಕ ಶಿವಣ್ಣ ಕ್ಯಾನ್ಸರ್ ಫ್ರೀ ಆಗಿದ್ದಾರೆ.‌ ಸದ್ಯಕ್ಕೀಗ ಅಮೇರಿಕಾದಲ್ಲೇ ವಿಶ್ರಾಂತಿ ಪಡೆಯುತ್ತಿರೋ ಶಿವಣ್ಣ, ಇದೇ 26 ರಂದು ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.‌ ಈ ದಿನಕ್ಕಾಗಿ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದು, ಶಿವಣ್ಣಗೆ ಭವ್ಯ ಸ್ವಾಗತ ನೀಡಲು ಸಿದ್ಧತೆ ನಡೆಸ್ತಿದ್ದಾರೆ.. 

ಜನವರಿ 26ರ ಭಾನುವಾರ ಬೆಳಗ್ಗೆ ಏರ್ ಪೋರ್ಟನಿಂದ ಶಿವಣ್ಣನ ಮನೆಯ ತನಕ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರೋ ನಿರೀಕ್ಷೆಯಿದೆ.. ಹೆಚ್ಚಿನ ಮಾಹಿತಿಗೆ ವಿಡಿಯೋ ನೋಡಿ...
 

02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!