Katrina-Vicky Wedding: ಬಾಲಿವುಡ್ ಹ್ಯಾಪೆನಿಂಗ್ ಮದುವೆ ಬಗ್ಗೆ ನಿಮಗೆ ತಿಳಿಯದ ಸತ್ಯಗಳಿವು!

Katrina-Vicky Wedding: ಬಾಲಿವುಡ್ ಹ್ಯಾಪೆನಿಂಗ್ ಮದುವೆ ಬಗ್ಗೆ ನಿಮಗೆ ತಿಳಿಯದ ಸತ್ಯಗಳಿವು!

Published : Dec 05, 2021, 04:54 PM IST

ಎಲ್ಲಿ ನೋಡಿದರು ಬಾಲಿವುಡ್ ಸೆಲೆಬ್ರಿಟಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಮದುವೆಯದ್ದೇ ಸುದ್ದಿ. ಟೈಟ್ ಸೆಕ್ಯೂರಿಟಿಯಲ್ಲಿ ನಡೆಯುತ್ತಿರುವ ಈ ಮದುವೆ ಬಗ್ಗೆ ದಿನಕ್ಕೊಂದು ಇಂಟ್ರೆಸ್ಟಿಂಗ್ ವಿಚಾರಗಳು ರಿವೀಲ್ ಅಗುತ್ತಿದೆ. ಹೆಲಿಕಾಫ್ಟರ್‌ನಲ್ಲಿ ಮಂಟಪಕ್ಕೆ ಬರುವ ಈ ಜೋಡಿ ಮದುವೆ ನೋಡಲು ಬರುವುದು ಕೇವಲ 120 ಮಂದಿ ಮಾತ್ರವಂತೆ. ಬರುವ ಪ್ರತಿಯೊಬ್ಬರು ಕೂಡ ಡಬಲ್ ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡಿರಬೇಕಂತೆ. ಅಲ್ಲದೆ ಯಾರೂ ಮೊಬೈಲ್ ಫೋನ್ ಬಳಸುವಂತಿಲ್ಲ ಎಂದು ಆರ್ಡರ್ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more