ಹೊಸ ನಾಯಕಿ ಹುಡುಕಿಕೊಂಡ ವಿಜಯ್ ದೇವರಕೊಂಡ: ಗೀತಗೋವಿಂದಂ ಪಾರ್ಟ್ 2ನಿಂದ ರಶ್ಮಿಕಾ ಔಟ್

ಹೊಸ ನಾಯಕಿ ಹುಡುಕಿಕೊಂಡ ವಿಜಯ್ ದೇವರಕೊಂಡ: ಗೀತಗೋವಿಂದಂ ಪಾರ್ಟ್ 2ನಿಂದ ರಶ್ಮಿಕಾ ಔಟ್

Published : Jun 19, 2023, 05:19 PM IST

ವಿಜಯ್  ದೇವರಕೊಂಡ ಹೊಸ ನಾಯಕಿ ಹುಡುಕಿಕೊಂಡಿದ್ದಾರೆ. ಗೀತಗೋವಿಂದಂ ಪಾರ್ಟ್ 2ನಿಂದ ರಶ್ಮಿಕಾ ಮಂದಣ್ಣ ಔಟ್ ಆಗಿದ್ದಾರೆ. 

ವಿಜಯ್ ದೇವರಕೊಂಡ ಲೈಗರ್ ಸೇಲಿನ ಬಳಿಕ ಮತ್ತೆ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗುತ್ತಿದ್ದಾರೆ. ಈಗಾಗಲೇ ಮೂರು ಸಿನಿಮಾ ದೇವರಕೊಂಡ ಕೈಯಲ್ಲಿದೆ. ಇದೀಗ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಸೂಪರ್ ಹಿಟ್ ಗೀತಗೋವಿಂದಂ ಪಾರ್ಟ್ 2ನಲ್ಲಿ ವಿಜಯ್ ದೇವರಕೊಂಡ ನಟಿಸುತ್ತಿದ್ದಾರೆ. ಗೀತಗೋವಿಂದಂ ಮೂಲಕ ರಶ್ಮಿಕಾ ಮಂದಣ್ಣ ಸಿಕ್ಕಾಪಟ್ಟೆ ಫೇಮಲ್ ಆಗಿದ್ದರು. ವಿಜಯ್-ರಶ್ಮಿಕಾ ಜೋಡಿ ಕೂಡ ಹಿಟ್ ಆಗಿತ್ತು. ಆದರೀಗ ಪಾರ್ಟ್-2ನಲ್ಲಿ ರಶ್ಮಿಕಾ ಬದಲು ಮೃಣಾಲ್ ಠಾಕೂರ್ ನಟಿಸುತ್ತಿದ್ದಾರೆ. 

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more